ದೇಶ'ಪ್ರತಿಪಕ್ಷಗಳ ಒಗ್ಗಟ್ಟಿನ ಆಧಾರ ಸ್ತಂಭವೇ ಪ್ರಬಲ ಕಾಂಗ್ರೆಸ್': ಪಕ್ಷದ 2024ರ ಭವಿಷ್ಯ ಕುರಿತು ಜೈರಾಮ್ ರಮೇಶ್
ಬಲಿಷ್ಠ ಕಾಂಗ್ರೆಸ್ ಪಕ್ಷವು ಪ್ರತಿಪಕ್ಷಗಳ ಒಗ್ಗಟ್ಟಿನ ಪ್ರಮುಖ ಆಧಾರಸ್ತಂಭವಾಗಿದ್ದು, ಪಕ್ಷವು ದುರ್ಬಲಗೊಳ್ಳಲು ಬಿಡುವುದಿಲ್ಲ ಎಂಬುದನ್ನು ಅದರ ಮಿತ್ರಪಕ್ಷಗಳು ಅರ್ಥಮಾಡಿಕೊಳ್ಳಬೇಕು ಎಂದು ಹಿರಿಯ ನಾಯಕ ಜೈರಾಮ್ ರಮೇಶ್ ಸೋಮವಾರ ಹೇಳಿದ್ದಾರೆ.