ದೇಶಕಂಪ್ಯೂಟರ್ ಮೇಲೆ ನಿಗಾ ಇಡಲು 10 ಏಜೆನ್ಸಿಗಳಿಗೆ ಅಧಿಕಾರ: ಕೇಂದ್ರ ಸರ್ಕಾರದ ವಿರುದ್ಧ ಪ್ರತಿಪಕ್ಷಗಳ ವಾಗ್ದಾಳಿ
ಯಾವುದೇ ಕಂಪ್ಯೂಟರ್ ನಲ್ಲಿ ರಚಿತವಾದ, ರವಾನಿಸಲ್ಪಟ್ಟಿರುವ, ಸ್ವೀಕರಿಸಿದ ಅಥವಾ ಸಂಗ್ರಹಿಸಿದ ಮಾಹಿತಿಯ ಮೇಲೆ ನಿಗಾ ವಹಿಸಲು ಕೇಂದ್ರ ಸರ್ಕಾರ 10 ಕೇಂದ್ರೀಯ ಸಂಸ್ಥೆಗಳಿಗೆ ಅಧಿಕಾರ ನೀಡುವುದರ ವಿರುದ್ಧ ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿವೆ