opposition protest

ಮಣಿಪುರ ಕರಿತು ವಿಪಕ್ಷಗಳ ಪ್ರತಿಭಟನೆ ನಡುವೆಯೇ ಅರಣ್ಯ ಸಂರಕ್ಷಣಾ ಮಸೂದೆ ಅಂಗೀಕಾರ; ನಾಳೆಗೆ ಲೋಕಸಭೆ ಮುಂದೂಡಿಕೆ
ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷದ ಸದಸ್ಯರ ಪ್ರತಿಭಟನೆಯ ನಡುವೆಯೇ ಲೋಕಸಭೆಯ ಕಲಾಪವನ್ನು ನಾಳೆಗೆ ಮುಂದೂಡಲಾಯಿತು.

ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ಲೋಕಸಭೆ 45 ಗಂಟೆ, ರಾಜ್ಯಸಭೆ 31 ಗಂಟೆಗಳ ಕಾಲ ಕಾರ್ಯನಿರ್ವಹಣೆ: ಮಾಹಿತಿ
ದೈನಂದಿನ ಪ್ರತಿಭಟನೆಗಳು ಮತ್ತು ಆಗಾಗ್ಗೆ ಕಲಾಪ ಮುಂದೂಡಿಕೆಗಳು ಬಜೆಟ್ ಅಧಿವೇಶನದ ದ್ವಿತೀಯಾರ್ಧವನ್ನು ಅಡ್ಡಿಪಡಿಸುವ ಮೂಲಕ ಯೋಜಿತ ಅವಧಿಗಿಂತ ಕಡಿಮೆ ಅವಧಿಗೆ ಸಂಸತ್ತು ಕಾರ್ಯನಿರ್ವಹಿಸಿದೆ ಎಂದು ಚಿಂತಕರ ಚಾವಡಿ ಸಂಗ್ರಹಿಸಿದ ಮಾಹಿತಿ ತೋರಿಸಿದೆ.

ಕೇರಳ: ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು; ಸರ್ಕಾರದ ವಿರುದ್ಧ ಭುಗಿಲೆದ್ದ ಆಕ್ರೋಶ!
ರಸ್ತೆ ತಪಾಸಣೆ ವೇಳೆ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ರೊಬ್ಬರು ಹೆಲ್ಮೆಟ್‌ನಿಂದ ಹೊಡೆದಿದ್ದರಿಂದ ಇಬ್ಬರು ಮಕ್ಕಳ ತಂದೆಯೊಬ್ಬರು ಶನಿವಾರ ರಾತ್ರಿ ತ್ರಿಪುಣಿತುರಾ ಹಿಲ್ ಪ್ಯಾಲೇಸ್ ಠಾಣೆಯಲ್ಲಿ ಸಾವನ್ನಪ್ಪಿದ್ದಾರೆ. ಇದು ಕೇರಳ ರಾಜ್ಯವನ್ನು ಬೆಚ್ಚಿ ಬೀಳಿಸಿದೆ. ಮೃತ ವ್ಯಕ್ತಿಯನ್ನು ಇರುಪನಂ ಮೂಲದ ಮನೋಹರನ್ ಎಂದು ಗುರುತಿಸಲಾಗಿದೆ.

ಸಂಸತ್ ಅಧಿವೇಶನ: ಪ್ರತಿಪಕ್ಷಗಳ ಪ್ರತಿಭಟನೆ; ಲೋಕಸಭೆ ಕಲಾಪ ಮಧ್ಯಾಹ್ನ 2 ಗಂಟೆವರೆಗೂ ಮುಂದೂಡಿಕೆ
ಸಂಸತ್ತಿನ ಮುಂಗಾರು ಅಧಿವೇಶನದ ಏಳನೇ ದಿನವಾದ ಇಂದು ಕೂಡಾ ಪ್ರತಿಪಕ್ಷಗಳು ಲೋಕಸಭೆಯಲ್ಲಿ ಪ್ರತಿಭಟನೆ, ಗದ್ದಲವೆಬ್ಬಿಸಿದರಿಂದ ಕಲಾಪವನ್ನು ಮಧ್ಯಾಹ್ನ 2 ಗಂಟೆಗಳವರೆಗೂ ಮುಂದೂಡಲಾಯಿತು.

ಪ್ರತಿಪಕ್ಷಗಳ ಬೇಡಿಕೆಗೆ ತಡೆ, ಸರ್ಕಾರಕ್ಕೆ ಸಂಸದೀಯ ಪ್ರಜಾಪ್ರಭುತ್ವದ ಬಗ್ಗೆ ಗೌರವವಿಲ್ಲ: ವಿಪಕ್ಷಗಳು
ಸರ್ಕಾರ ಉದ್ದೇಶಪೂರ್ವಕವಾಗಿ ಸಂಸತ್ ಕಲಾಪವನ್ನು ಹಳಿತಪ್ಪಿಸುತ್ತಿದೆ ಎಂದು 11 ವಿಪಕ್ಷಗಳ ನಾಯಕರು ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ಪ್ರತಿ ಪಕ್ಷಗಳ ಪ್ರತಿಭಟನೆ: ರಾಜ್ಯಸಭೆ ಕಲಾಪ ಸೋಮವಾರಕ್ಕೆ ಮುಂದೂಡಿಕೆ
ಪ್ರತಿಪಕ್ಷಗಳ ಪ್ರತಿಭಟನೆಯ ಪರಿಣಾಮ ರಾಜ್ಯಸಭೆ ಕಲಾಪವನ್ನು ಸೋಮವಾರಕ್ಕೆ ಮುಂದೂಡಲಾಗಿದೆ. ಪೆಗಾಸಸ್ ವಿವಾದ, ಕೃಷಿ ಮಸೂದೆಗಳ ವಿಷಯ ಹಾಗೂ ಬೆಲೆ ಏರಿಕೆಯ ವಿಷಯಗಳಲ್ಲಿ ಪ್ರತಿಪಕ್ಷಗಳು ರಾಜ್ಯಸಭೆಯಲ್ಲಿ ನಿರಂತರ ಪ್ರತಿಭಟನೆ ನಡೆಸಿದವು.

ಪ್ರಧಾನಿಯಿಂದ ಪೂರ್ವಸಿದ್ಧತೆ ಇಲ್ಲದ ವಿಶ್ವದ ಅತಿ ದೊಡ್ಡ ಆರ್ಥಿಕ ಪ್ರಯೋಗ: ರಾಹುಲ್ ಗಾಂಧಿ
ಪ್ರಧಾನಿ ನರೇಂದ್ರ ಮೋದಿ ನೋಟು ನಿಷೇಧಿಸಲು ಕೈಗೊಂಡಿರುವ ನಿರ್ಧಾರ ವಿಶ್ವದಲ್ಲೇ ಪೂರ್ವಸಿದ್ಧತೆ ಇಲ್ಲದ ಅತಿ ದೊಡ್ಡ ಆರ್ಥಿಕ ಪ್ರಯೋಗ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.

