Opposition unity

ಕ್ಷೇತ್ರ ಪುನರ್ವಿಂಗಡಣೆ ವಿರುದ್ಧ ಹೋರಾಟ: ವಿರೋಧ ಪಕ್ಷಗಳ ನಾಯಕನಾಗಿ ಹೊರಹೊಮ್ಮುತ್ತಿರುವ ಎಂ.ಕೆ ಸ್ಟಾಲಿನ್
ಈ ತಿಂಗಳ ಆರಂಭದಲ್ಲಿ, ಎಂ ಕೆ ಸ್ಟಾಲಿನ್, ರೇವಂತ್ ರೆಡ್ಡಿ ಸೇರಿದಂತೆ ಏಳು ರಾಜ್ಯಗಳ ಮುಖ್ಯಮಂತ್ರಿಗಳಿಗೆ ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆ ವಿರುದ್ಧ ಜಂಟಿ ಕ್ರಿಯಾ ಸಮಿತಿಯನ್ನು ರಚಿಸುವಂತೆ ಪತ್ರ ಬರೆದಿದ್ದರು.

ಸ್ವಂತ ರಾಜ್ಯದಲ್ಲಿ ಬಿಟ್ಟು ಬೇರೆ ಸ್ಥಳಗಳಲ್ಲಿ ವಿಪಕ್ಷಗಳಿಗೆ ಅಸ್ತಿತ್ವವಿಲ್ಲ; ಚುನಾವಣೆಗೂ ಮುನ್ನ ಒಗ್ಗಟ್ಟಿನಿಂದ ಪ್ರಯೋಜನವಿಲ್ಲ!
2024 ರ ಲೋಕಸಭಾ ಚುನಾವಣೆಗೆ ಮುನ್ನ 'ವಿರೋಧ ಪಕ್ಷಗಳ ಒಗ್ಗಟ್ಟಿನಿಂದ ಯಾವುದೇ ಪ್ರಯೋಜನವಾಗುವುದಿಲ್ಲ ಎಂದು ಡೆಮಾಕ್ರಟಿಕ್ ಪ್ರೋಗ್ರೆಸಿವ್ ಆಜಾದ್ ಪಾರ್ಟಿ (ಡಿಪಿಎಪಿ) ಮುಖ್ಯಸ್ಥ ಗುಲಾಂ ನಬಿ ಆಜಾದ್ ಹೇಳಿದ್ದಾರೆ.

'ನಾವು ಒಗ್ಗಟ್ಟಾಗಿದ್ದೇವೆ': ಉದ್ಧವ್ ಠಾಕ್ರೆ ಭೇಟಿ ಮಾಡಿದ ಕಾಂಗ್ರೆಸ್ ನಾಯಕರು
ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ದೇಶದಲ್ಲಿ ಪ್ರಜಾಪ್ರಭುತ್ವವನ್ನು ಹಾಳು ಮಾಡುತ್ತಿದ್ದಾರೆ ಮತ್ತು ಈ ಸರ್ವಾಧಿಕಾರದ ವಿರುದ್ಧ ಎಲ್ಲಾ ವಿರೋಧ ಪಕ್ಷಗಳು ಒಗ್ಗಟ್ಟಿನಿಂದ ಹೋರಾಡುವ ಅಗತ್ಯವಿದೆ...

2024ರ ಲೋಕಸಭೆ ಮೇಲೆ ಕಣ್ಣು: ವಿರೋಧ ಪಕ್ಷಗಳ ನಾಯಕರಿಂದ ಕರ್ನಾಟಕದಲ್ಲಿ ಚುನಾವಣಾ ಪ್ರಚಾರಕ್ಕೆ ಕಾಂಗ್ರೆಸ್ ಪ್ರಯತ್ನ
ಮೇ 10 ರಂದು ನಡೆಯಲಿರುವ ಕರ್ನಾಟಕ ಚುನಾವಣೆಗಾಗಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಮತ್ತು ಡಿಎಂಕೆ ನಾಯಕಿ ಕನ್ನಿಮೋಳಿ ಪ್ರಚಾರ ಮಾಡುವ ಸಾಧ್ಯತೆಯಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಿಪಕ್ಷಗಳನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಇಂತಹ ಪ್ರಯತ್ನ ಮಾಡುತ್ತಿದೆ.

ನಾವಿಲ್ಲದೇ ಪ್ರತಿಪಕ್ಷಗಳ ಒಗ್ಗಟ್ಟು ನಿಷ್ಪರಿಣಾಮಕಾರಿ: ರಾಯ್ ಪುರ ಅಧಿವೇಶನದಲ್ಲಿ ಕಾಂಗ್ರೆಸ್ ಪ್ರತಿಪಾದನೆ
ಪ್ರತಿಪಕ್ಷಗಳ ಏಕತೆ ಅಸ್ತಿತ್ವದಲ್ಲಿದೆ, ಸಮರ್ಥವಾಗಿ ಉಳಿದಿದೆ ಆದರೆ ಪ್ರಬಲವಾದ ಕಾಂಗ್ರೆಸ್ ಇಲ್ಲದೆ ಅದು ಪರಿಣಾಮಕಾರಿಯಾಗುವುದಿಲ್ಲ ಎಂದು ಕಾಂಗ್ರೆಸ್ ಶುಕ್ರವಾರ ಪ್ರತಿಪಾದಿಸಿದೆ.ರಾಯ್‌ಪುರದಲ್ಲಿ ನಡೆಯುತ್ತಿರುವ 85ನೇ ಸಂಪುಟ ಸಭೆಯಲ್ಲಿ ಪಕ್ಷದ ಅಭಿಪ್ರಾಯಗಳು ಕೇಳಿ ಬಂದಿವೆ.

ಬಿಜೆಪಿ ಹೊರದಬ್ಬಲು ಜಾತ್ಯತೀತ ಪಕ್ಷಗಳು ಒಂದಾಗಬೇಕು: ಮಲ್ಲಿಕಾರ್ಜುನ ಖರ್ಗೆ
ಬಿಜೆಪಿ ವೇಗಕ್ಕೆ ಬ್ರೆಕ್ ಹಾಕಲು ದೇಶ ಹಾಗೂ ರಾಜ್ಯದಲ್ಲಿ ಜಾತ್ಯತೀತ ಪಕ್ಷಗಳು ಒಂದುಗೂಡಬೇಕು ಎಂದು ರಾಜ್ಯಸಭೆಯ ವಿರೋಧದ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

'ಬೇರೊಬ್ಬರು ಮುನ್ನಡೆಸಿದರೆ ನನಗೆ ಯಾವುದೇ ತೊಂದರೆ ಇಲ್ಲ': ಪ್ರತಿಪಕ್ಷಗಳ ಒಗ್ಗಟ್ಟಿನ ಬಗ್ಗೆ ಮಮತಾ ಬ್ಯಾನರ್ಜಿ
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪ್ರತಿಪಕ್ಷಗಳನ್ನು ಮುನ್ನಡೆಸುವುದು ಪರಿಸ್ಥಿತಿಯನ್ನು ಅವಲಂಬಿಸಿರುತ್ತದೆ ಎಂದು ಹೇಳುವ ಮೂಲಕ ಬಿಜೆಪಿಯನ್ನು ಎದುರಿಸಲು ಪ್ರತಿಪಕ್ಷಗಳ....

ಉದ್ಧವ್ ಠಾಕ್ರೆ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪ್ರತಿಪಕ್ಷಗಳ ಒಗ್ಗಟ್ಟು ಪ್ರದರ್ಶನ ಇಲ್ಲ
ಮೇ 2018ರಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಸರ್ಕಾರದ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಪ್ರತಿಪಕ್ಷಗಳು ಶಕ್ತಿ ಪ್ರದರ್ಶಿಸಿದ್ದಂತೆ ಮಹಾರಾಷ್ಟ್ರದಲ್ಲಿ ಇಂದು ಸಂಜೆ ನಡೆಯಲಿರುವ ಉದ್ದವ್ ಠಾಕ್ರೆ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಪ್ರತಿಪಕ್ಷಗಳು ಒಗ್ಗಟ್ಟಿನ ಪ್ರದರ್ಶನ ತೋರುತ್ತಿಲ್ಲ ಎಂಬುದು ಮೂಲಗಳಿಂದ ತಿಳಿದುಬಂದಿದೆ

ಮಹಾಘಟಬಂಧನ್' ಕ್ಷಣಿಕ ರಾಜಕೀಯ ಮೈತ್ರಿ: ಪ್ರತಿಪಕ್ಷಗಳ ಒಗ್ಗಟ್ಟಿನ ವಿರುದ್ಧ ಜೇಟ್ಲಿ ವಾಗ್ದಾಳಿ
ಮಹಾಘಟಬಂಧನ್ ಕ್ಷಣಿಕ ರಾಜಕೀಯ ಮೈತ್ರಿಯಾಗಿದೆ ಎಂದು ಪ್ರತಿಪಕ್ಷಗಳ ಒಗ್ಗಟ್ಟಿನ ವಿರುದ್ಧ ವಿತ್ತ ಸಚಿವ ಅರುಣ್ ಜೇಟ್ಲಿ ವಾಗ್ದಾಳಿ ನಡೆಸಿದ್ದಾರೆ.

