opposition uproar

ಕ್ಷೇತ್ರ ಪುನರ್ ವಿಂಗಡಣೆ: ಸಂಸತ್ತಿನ ಉಭಯ ಸದನಗಳಲ್ಲಿ ಗದ್ದಲ, ನಾಳೆಗೆ ಕಲಾಪ ಮುಂದೂಡಿಕೆ
ಮಧ್ಯಾಹ್ನ 2 ಗಂಟೆಗೆ ಕಲಾಪ ಪುನರ್ ಆರಂಭವಾಗುತ್ತಿದ್ದಂತೆಯೇ, ವಿಪಕ್ಷ ಸಂಸದರು ಪ್ರತಿಭಟನೆಯನ್ನು ಮುಂದುವರೆಸಿದರು. ಸಬಾಧ್ಯಕ್ಷರ ಪೀಠದಲ್ಲಿದ್ದ ಕೃಷ್ಣ ಪ್ರಸಾದ್ ತೆನ್ನೆಟಿ ಅವರು, ಸರಿಯಾದ ಉಡುಪು ಧರಿಸಿ ಸದನಕ್ಕೆ ಮರಳುವಂತೆ ಪ್ರತಿಪಕ್ಷದ ಸದಸ್ಯರಿಗೆ ಮನವಿ ಮಾಡಿದರು.

NEET ಅಕ್ರಮ ಕುರಿತ ಚರ್ಚೆಗೆ ಪ್ರತಿಪಕ್ಷಗಳ ಬಿಗಿಪಟ್ಟು, ಗದ್ದಲ: ಲೋಕಸಭೆ ಕಲಾಪ ಸೋಮವಾರಕ್ಕೆ ಮುಂದೂಡಿಕೆ
ವೈದ್ಯಕೀಯ ಪ್ರವೇಶ ಪರೀಕ್ಷೆ NEET ಅಕ್ರಮ ಕುರಿತ ಚರ್ಚೆಗೆ ಪ್ರತಿಪಕ್ಷಗಳ ಬಿಗಿಪಟ್ಟು ಹಿಡಿದ್ದರಿಂದ ಗದ್ದಲ ಉಂಟಾಗಿ ಲೋಕಸಭೆ ಕಲಾಪವನ್ನು ಮಧ್ಯಾಹ್ನ 12 ಗಂಟೆಗೆ, ತದನಂತರ ಸೋಮವಾರಕ್ಕೆ ಮುಂದೂಡಲಾಯಿತು.

ಲೋಕಸಭೆ: ಮಣಿಪುರ ಪರಿಸ್ಥಿತಿ ಕುರಿತು ವಿಪಕ್ಷಗಳಿಂದ ತೀವ್ರ ಗದ್ದಲ, ಕೋಲಾಹಲ; ಕಲಾಪ ಸೋಮವಾರಕ್ಕೆ ಮುಂದೂಡಿಕೆ
ಮಣಿಪುರದಲ್ಲಿನ ಜನಾಂಗೀಯ ಹಿಂಸಾಚಾರ ಹಾಗೂ ಇಬ್ಬರು ಬುಡಕಟ್ಟು ಮಹಿಳೆಯರ ಅರೆಬೆತ್ತಲೆ ಮೆರವಣಿಗೆಯ ವಿಡಿಯೋ ವೈರಲ್ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಗೆ ಒತ್ತಾಯಿಸಿ ಲೋಕಸಭೆಯಲ್ಲಿ ವಿಪಕ್ಷಗಳು ಇಂದು ಕೂಡಾ ಗದ್ದಲ, ಕೋಲಾಹಲ ಮುಂದುವರೆಸಿದ್ದರಿಂದ ಕಲಾಪವನ್ನು ದಿನದ ಮಟ್ಟಿಗೆ ಮುಂದೂಡಲಾಯಿತು.

ಹಣದುಬ್ಬರ, ಬೆಲೆಯೇರಿಕೆ ಗದ್ದಲ: ರಾಜ್ಯಸಭೆ ಕಲಾಪ ನಾಳೆಗೆ ಮುಂದೂಡಿಕೆ
ಹೆಚ್ಚುತ್ತಿರುವ ಹಣದುಬ್ಬರ, ಕೆಲವು ಅಗತ್ಯ ವಸ್ತುಗಳ ಮೇಲೆ ಸರಕು ಮತ್ತು ಸೇವಾ ತೆರಿಗೆ(ಜಿಎಸ್‌ಟಿ) ಹೇರಿಕೆ ಮತ್ತು ಅಗ್ನಿಪಥ್ ಯೋಜನೆ ವಿರುದ್ಧ ಭೋಜನ ವಿರಾಮದ ನಂತರವೂ ಪ್ರಮುಖ ಪ್ರತಿಪಕ್ಷ ಕಾಂಗ್ರೆಸ್ ಮತ್ತು ಇತರ ಪಕ್ಷಗಳು ಭಾರಿ...

ವಿಧಾನಸಭೆಯಲ್ಲಿ ಧರಣಿ, ಗದ್ದಲದ ಮಧ್ಯೆ ವಿಧೇಯಕಗಳ ಮಂಡನೆ, ವಂದನಾ ನಿರ್ಣಯ ಅಂಗೀಕಾರ
ಹಿರಿಯ ಹೋರಾಟಗಾರ ದೊರೆಸ್ವಾಮಿ ವಿರುದ್ಧದ ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಅವಹೇಳನಕಾರಿ ಹೇಳಿಕೆ ವಿಚಾರದಲ್ಲಿ ನಡೆಯುತ್ತಿದ್ದ ಧರಣಿ ನಡುವೆಯೇ ಹಲವು ಮಸೂದೆಗಳನ್ನು ವಿಧಾನಸಭೆಯಲ್ಲಿ ಮಂಡಿಸಲಾಯಿತು.

