opposition

ಕೇಂದ್ರೀಯ ತನಿಖಾ ಸಂಸ್ಥೆಗಳ ದುರ್ಬಳಕೆ: 8 ಪ್ರತಿಪಕ್ಷಗಳಿಂದ ಪ್ರಧಾನಿ ಮೋದಿಗೆ ಪತ್ರ, ಹತ್ತಿರ ಸುಳಿಯದ ಕಾಂಗ್ರೆಸ್!
ವಿಪಕ್ಷ ನಾಯಕರನ್ನು ಮಟ್ಟ ಹಾಕಲು ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿ, ಎಂಟು ವಿರೋಧ ಪಕ್ಷಗಳು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದೆ. ಆದರೆ, ಈ ಪತ್ರದಲ್ಲಿ ಕಾಂಗ್ರೆಸ್ ಮಾತ್ರ ಈ ಪತ್ರದಲ್ಲಿ ಶಾಮೀಲಾಗದಿರುವುದು ಕುತೂಹಲ ಕೆರಳುವಂತೆ ಮಾಡಿದೆ.

ನೀವೆಲ್ಲ ಸೇರಿ ನನ್ನೊಬ್ಬನನ್ನು ಎದುರಿಸುತ್ತಿದ್ದೀರಿ; ದೇಶವೇ ಇದನ್ನು ನೋಡುತ್ತಿದೆ: ಎದೆತಟ್ಟಿ ವಿಪಕ್ಷಗಳ ವಿರುದ್ಧ ಪ್ರಧಾನಿ ಮೋದಿ ಗುಡುಗು
ಪ್ರಧಾನಿ ನರೇಂದ್ರ ಮೋದಿ ಗುರುವಾರ ರಾಜ್ಯಸಭೆಯಲ್ಲಿ ಪ್ರತಿಪಕ್ಷಗಳ ವಿರುದ್ಧ ರೋಷಾವೇಷದಿಂದ ವಾಗ್ದಾಳಿ ನಡೆಸಿದರು. ವಿಪಕ್ಷಗಳು ಎಷ್ಟೇ ಆರೋಪ ಮಾಡಿದರೂ, ಕೆಸರು ಎರಚಿದಷ್ಟೂ ಕಮಲ ಮತ್ತಷ್ಟು ಅರಳುತ್ತದೆ ಎಂದು ಮಾರ್ಮಿಕವಾಗಿ ನುಡಿದರು.

ವಿರೋಧ ಪಕ್ಷದವರಿಗೆ ನಮ್ಮ ಮೇಲೆ ಹೊಟ್ಟೆಕಿಚ್ಚು: ಸಿಎಂ ಬೊಮ್ಮಾಯಿ
ವಿರೋಧ ಪಕ್ಷಗಳ ನಾಯಕರ ಟೀಕೆಗಳಿಗೆ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ, ಅವರು ಕೇವಲ ಅಸೂಯೆಯಿಂದ ನಮ್ಮನ್ನು ಟೀಕಿಸುತ್ತಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ ಹೇಳಿದರು.

ಸ್ಥಳೀಯ ಸಂಸ್ಥೆ ಚುನಾವಣೆ: ವಿಳಂಬ ನೀತಿ ಅನುಸರಿಸುತ್ತಿರುವ ಸರ್ಕಾರದ ವಿರುದ್ಧ ಪ್ರತಿಪಕ್ಷಗಳ ಕಿಡಿ
ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ವಿಳಂಬ ನೀತಿ ಅನುಸರಿಸುತ್ತಿರುವ ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ಮಂಗಳವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡವು.

ವಿಧಾನಮಂಡಲ ಅಧಿವೇಶನ: ಮೊದಲ ದಿನವೇ ವಿಪಕ್ಷದ ಹಲವು ನಾಯಕರು ಗೈರು
ರಾಜ್ಯ ವಿಧಾನಮಂಡಲ ಅಧಿವೇಶನ ಶುಕ್ರವಾರದಿಂದ ಆರಂಭವಾಗಿದ್ದು, ಮೊದಲ ದಿನವೇ ವಿರೋಧ ಪಕ್ಷಗಳ ಹಲವು ನಾಯಕರು ಗೈರು ಹಾಜರಾಗಿರುವುದು ಕಂಡು ಬಂದಿದೆ.

2023ರ ಬಜೆಟ್ 'ಜನವಿರೋಧಿ', 'ಅಮೃತ್ ಕಾಲ್ ಪ್ರಧಾನಿ ಮೋದಿಗೆ, ಜನರಿಗೆ ಅಲ್ಲ': ಪ್ರತಿಪಕ್ಷಗಳು
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬುಧವಾರ ಮಂಡಿಸಿದ 2023-24ನೇ ಸಾಲಿನ ಬಜೆಟ್ ಜನ ವಿರೋಧಿಯಾಗಿದ್ದು, 2024ರ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಈ ಬಜೆಟ್ ಸಿದ್ಧಪಡಿಸಲಾಗಿದೆ...

ಸಿಎಂ ಬೊಮ್ಮಾಯಿ ಬಜೆಟ್ ಬಗ್ಗೆ ಗಮನ ಹರಿಸುತ್ತಿಲ್ಲ: ವಿರೋಧ ಪಕ್ಷದ ನಾಯಕರು
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಫೆಬ್ರವರಿ 17 ರಂದು ಮಂಡಿಸಲಿದ್ದು, ರಾಜ್ಯ ಬಜೆಟ್‌ಗಾಗಿ ಉತ್ಸಾಹದಲ್ಲಿ ತಯಾರಿ ನಡೆಸುತ್ತಿಲ್ಲ ಎಂದು ವಿರೋಧ ಪಕ್ಷಗಳ ನಾಯಕರು ಆರೋಪಿಸಿದ್ದಾರೆ.

ಡಬ್ಲ್ಯುಎಫ್‌ಐ ಅಧ್ಯಕ್ಷರನ್ನು ವಜಾಗೊಳಿಸಿ, ಲೈಂಗಿಕ ಕಿರುಕುಳ ಕೇಸ್ ದಾಖಲಿಸಬೇಕು: ಪ್ರತಿಪಕ್ಷಗಳ ಆಗ್ರಹ
ಭಾರತೀಯ ಕುಸ್ತಿ ಒಕ್ಕೂಟ(ಡಬ್ಲ್ಯುಎಫ್‌ಐ)ದ ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಬ್ರಜ್ ಭೂಷಣ್ ಶರಣ್ ಸಿಂಗ್ ಅವರನ್ನು ವಜಾಗೊಳಿಸಬೇಕು ಮತ್ತು ಮಹಿಳಾ ಆಟಗಾರರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಅವರ ವಿರುದ್ಧ ಎಫ್‌ಐಆರ್...

ರಾಷ್ಟ್ರ ಲಾಂಛನದಲ್ಲಿ ಉಗ್ರಾವತರಾದ ಸಿಂಹಗಳು: ಪ್ರತಿಪಕ್ಷಗಳು, ಸಾಮಾಜಿಕ ಹೋರಾಟಗಾರ ಆಕ್ಷೇಪ
ಆಕರ್ಷಕ ಮತ್ತು ವಿಶ್ವಾಸದ ಮುಖದಿಂದ ಕೂಡಿರುವ ಅಶೋಕನ ಸಿಂಹದ ಬದಲಿಗೆ ಭಯಾನಕ ಹಾಗೂ ಉಗ್ರವತಾರದ ಸಿಂಹದ ಭಂಗಿ ಹೊಂದಿರುವ ಲಾಂಛನವನ್ನು ಬದಲಾಯಿಸುವ ಮೂಲಕ ದೇಶದ ರಾಷ್ಟ್ರ ಲಾಂಛನವನ್ನು ವಿರೂಪಗೊಳಿಸಲಾಗಿದೆ ಎಂದು ಕಾಂಗ್ರೆಸ್ ಹಾಗೂ ಸಾಮಾಜಿಕ ಹೋರಾಟಗಾರರು ಆಕ್ಷೇಪಿಸಿದ್ದಾರೆ.

