opposition

ಮೇಕೆದಾಟು ಯೋಜನೆ ವಿರೋಧಿಸಿ ಪ್ರಧಾನಿ ಮೋದಿಗೆ ತಮಿಳುನಾಡು ಬರೆದಿರುವ ಪತ್ರ ಕಾನೂನು ಬಾಹಿರ: ಸಿಎಂ ಬೊಮ್ಮಾಯಿ
ಮೇಕೆದಾಟು ಯೋಜನೆಗೆ ಆಕ್ಷೇಪ ವ್ಯಕ್ತಪಡಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿಗೆ ತಮಿಳುನಾಡು ಮುಖ್ಯಮಂತ್ರಿ ಬರೆದಿರುವ ಪತ್ರ ಕಾನೂನುಬಾಹಿರ ಮತ್ತು ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಂಗಳವಾರ ಹೇಳಿದ್ದಾರೆ.

ಲಖಿಂಪುರ್ ಖೇರಿ ಹಿಂಸಾಚಾರ ಕುರಿತು ಎಸ್ಐಟಿ ವರದಿ: ಪ್ರತಿಪಕ್ಷಗಳಿಂದ ತೀವ್ರ ಗದ್ದಲ; ಲೋಕಸಭೆ ಕಲಾಪ ಮಧ್ಯಾಹ್ನ 2 ಗಂಟೆಗೆ ಮುಂದೂಡಿಕೆ
ಉತ್ತರ ಪ್ರದೇಶದ ಲಖಿಂಪುರ್ ಖೇರಿ ಹಿಂಸಾಚಾರಕ್ಕೆ ಸಂಬಂಧಿಸಿದ ಎಸ್ಐಟಿ ವರದಿಯ ಕುರಿತು ಪ್ರತಿಪಕ್ಷಗಳು ತೀವ್ರ ಗದ್ದಲ ಸೃಷ್ಟಿಸಿದ್ದು, ಈ ಹಿನ್ನೆಲೆಯಲ್ಲಿ ಲೋಕಸಭೆಯ ಕಲಾಪವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಗಿದೆ ಎಂದು ಬುಧವಾರ ತಿಳಿದುಬಂದಿದೆ.

12 ಸಂಸದರ ಅಮಾನತು ರದ್ಧತಿಗೆ ಪ್ರತಿಪಕ್ಷಗಳ ಬಿಗಿಪಟ್ಟು: ರಾಜ್ಯಸಭೆ ಕಲಾಪ ಮಧ್ಯಾಹ್ನ 2 ಗಂಟೆವರೆಗೂ ಮುಂದೂಡಿಕೆ
12 ಸಂಸದರನ್ನು ಸದನದದಿಂದ ಅಮಾನತು ಮಾಡಿರುವುದನ್ನು ರದ್ದುಪಡಿಸಬೇಕೆಂದು ಪ್ರತಿಪಕ್ಷಗಳು ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಎರಡನೇ ಬಾರಿಗೆ ಮಧ್ಯಾಹ್ನ 2 ಗಂಟೆಯವರೆಗೆ ರಾಜ್ಯಸಭೆ ಕಲಾಪವನ್ನು ಮಧ್ಯಾಹ್ನ 2 ಗಂಟೆಯವರೆಗೂ ಮುಂದೂಡಲಾಗಿದೆ.

ಹಣದುಬ್ಬರ ಕುರಿತ ಚರ್ಚೆಗೆ ರಾಜ್ಯಸಭೆ ಉಪ ಸಭಾಪತಿ ನಿರಾಕರಣೆ: ಪ್ರತಿಪಕ್ಷ ಸದಸ್ಯರ ಸಭಾತ್ಯಾಗ
ಹಣದುಬ್ಬರ, ಬೆಲೆ ಏರಿಕೆ ಮತ್ತು ರೈತರಿಗೆ ಸಂಬಂಧಿಸಿದ ವಿಚಾರಗಳಿಂದಾಗಿ ಕಾಂಗ್ರೆಸ್ ಮತ್ತು ಇತರ ಪ್ರತಿಪಕ್ಷಗಳ ಸದಸ್ಯರು ಗುರುವಾರ ರಾಜ್ಯಸಭೆಯಿಂದ ಸಭಾತ್ಯಾಗ ನಡೆಸಿದವು.

ಚಳಿಗಾಲ ಅಧಿವೇಶನ: 12 ಸಂಸದರ ಅಮಾನತು ಹಿಂಪಡೆಯುವಂತೆ ಆಗ್ರಹ, ವಿಪಕ್ಷ ನಾಯಕರಿಂದ ಪ್ರತಿಭಟನೆ
12 ರಾಜ್ಯಸಭಾ ಸದಸ್ಯರ ಅಮಾನತು ಹಿಂಪಡೆಯುವಂತೆ ಒತ್ತಾಯಿಸಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಸೇರಿದಂತೆ ವಿರೋಧ ಪಕ್ಷದ ನಾಯಕರು ಸಂಸತ್ತಿನ ಆವರಣದಲ್ಲಿರುವ ಗಾಂಧಿ ಪ್ರತಿಮೆ ಎದುರು ಬುಧವಾರ ಪ್ರತಿಭಟನೆ ಆರಂಭಿಸಿದ್ದಾರೆ.

ಸಂಸತ್ತು ಚಳಿಗಾಲ ಅಧಿವೇಶನದಲ್ಲಿ ಅಶಿಸ್ತಿನ ವರ್ತನೆ: ರಾಜ್ಯಸಭೆಯ 12 ವಿಪಕ್ಷ ಸಂಸದರು ಅಮಾನತು
ಇಂದಿನಿಂದ ಆರಂಭಗೊಂಡ ಚಳಿಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷಗಳು ತೀವ್ರ ಗದ್ದಲ ಸೃಷ್ಟಿಸಿದ್ದು, ಅಧಿವೇಶನದಲ್ಲಿ ಅಶಿಸ್ತಿನ ವರ್ತನೆ ತೋರಿದ ಹಿನ್ನೆಲೆಯಲ್ಲಿ ರಾಜ್ಯಸಭೆಯ 12 ಮಂದಿ ವಿರೋಧ ಪಕ್ಷದ ಸಂಸದರನ್ನು ಅಮಾನತು ಮಾಡಲಾಗಿದೆ.

ಚರ್ಚೆಗೆ ಆಗ್ರಹಿಸಿ ಪ್ರತಿಪಕ್ಷಗಳ ಪ್ರತಿಭಟನೆ ನಡುವೆಯೇ ಲೋಕಸಭೆಯಲ್ಲಿ ಕೃಷಿ ಕಾಯ್ದೆ ರದ್ದತಿ ಮಸೂದೆ ಅಂಗೀಕಾರ
ಮುಂದೂಡಲ್ಪಟ್ಟಿದ್ದ ಲೋಕಸಭಾ ಕಲಾಪ ಪ್ರಾರಂಭವಾಗುತ್ತಿದ್ದಂತೆಯೇ ಕೇಂದ್ರ ಸರ್ಕಾರ ಕೃಷಿ ಕಾಯ್ದೆ ರದ್ದತಿ-2021 ರ ಮಸೂದೆಯನ್ನು ಪ್ರತಿಪಕ್ಷಗಳ ಪ್ರತಿಭಟನೆ ನಡುವೆಯೇ ಅಂಗೀಕರಿಸಿದೆ.

ಬಿಟ್ ಕಾಯಿನ್ ಹಗರಣ: ಹರಿಹಾಯುತ್ತಿರುವ ಕಾಂಗ್ರೆಸ್ ವಿರುದ್ಧ ತಿರುಗಿಬಿದ್ದ ಬಿಜೆಪಿ!
ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣ ಸೇರಿದಂತೆ ಪ್ರತೀಯೊಂದು ವೇದಿಕೆಯಲ್ಲಿಯೂ ಸರ್ಕಾರದ ವಿರುದ್ಧ ಹರಿಹಾಯುತ್ತಿರುವ ಕಾಂಗ್ರೆಸ್ ನಾಯಕರ ವಿರುದ್ಧ ಬಿಜೆಪಿ ತಿರುಗಿಬಿದ್ದಿದೆ.

ರಾಮದ್ರೋಹಿಗಳು ರಾಜ್ಯವನ್ನು ಗಲಭೆಯ ಬೆಂಕಿಗೆ ನೂಕಿದರು: ವಿಪಕ್ಷಗಳ ವಿರುದ್ಧ ಸಿಎಂ ಯೋಗಿ ಆದಿತ್ಯನಾಥ್ ಕಿಡಿ
ರಾಮದ್ರೋಹಿಗಳು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದದ್ದು ಮಾತ್ರವಲ್ಲದೆ ಸಾಮಾಜಿಕ ಸ್ವಾಸ್ಥ್ಯ ಕೆಡಿಸಿ ಉತ್ತರಪ್ರದೇಶದ ಅಭಿವೃದ್ಧಿಗೆ ಅಡ್ಡಿಪಡಿಸಿ ರಾಜ್ಯವನ್ನು “ಗಲಭೆಗಳ ಬೆಂಕಿಯಲ್ಲಿ ನೂಕಿದರು” ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ವಿರೋಧ ಪಕ್ಷಗಳ ವಿರುದ್ಧ ಭಾನುವಾರ ತೀವ್ರವಾಗಿ ಕಿಡಿ ಕಾರಿದ್ದಾರೆ.

