opposition

ಲಖೀಂಪುರ್ ಹಿಂಸಾಚಾರ: ಈವರೆಗೂ ಕೇಂದ್ರ ಸಚಿವರ ಪುತ್ರನ ವಿರುದ್ಧ ಕ್ರಮ ಏಕಿಲ್ಲ? ಪ್ರತಿಪಕ್ಷಗಳ ಪ್ರಶ್ನೆ
ದೇಶ

ಲಖೀಂಪುರ್ ಹಿಂಸಾಚಾರ: ಈವರೆಗೂ ಕೇಂದ್ರ ಸಚಿವರ ಪುತ್ರನ ವಿರುದ್ಧ ಕ್ರಮ ಏಕಿಲ್ಲ? ಪ್ರತಿಪಕ್ಷಗಳ ಪ್ರಶ್ನೆ

ಲಖೀಂಪುರ್ ಖೇರ್ ನಲ್ಲಿ ಹಿಂಸಾಚಾರ ಸಂಭವಿಸಿ 72 ಗಂಟೆ ಕಳೆದರೂ ಈವರೆಗೂ ಯಾವೊಬ್ಬ ವ್ಯಕ್ತಿಯನ್ನು ಬಂಧಿಸಿಲ್ಲ. ಹಿಂಸಾಚಾರಕ್ಕೆ ಸಂಬಂಧಿಸಿದಂತೆ  ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರನ ವಿರುದ್ಧ ಹತ್ಯೆ ಆರೋಪ ಹಾಗೂ ಎಫ್ ಐಆರ್ ನಲ್ಲಿ ಹೆಸರಿದ್ದರೂ ಆತನನ್ನು ಈವರೆಗೂ ಏಕೆ ಬಂಧಿಸಿಲ್ಲ ಎಂದು ಪ್ರತಿಪಕ್ಷಗಳು ಪ್ರಶ್ನಿಸಿವೆ.

ಲಖಿಂಪುರ್ ಖೇರಿ ಹಿಂಸಾಚಾರ: ಕೇಂದ್ರ ಸಚಿವ ಅಜಯ್ ಮಿಶ್ರಾ ಪುತ್ರ ಸೇರಿ ಇತರರ ವಿರುದ್ಧ ಎಫ್ಐಆರ್
ದೇಶ

ಲಖಿಂಪುರ್ ಖೇರಿ ಹಿಂಸಾಚಾರ: ಕೇಂದ್ರ ಸಚಿವ ಅಜಯ್ ಮಿಶ್ರಾ ಪುತ್ರ ಸೇರಿ ಇತರರ ವಿರುದ್ಧ ಎಫ್ಐಆರ್

ಲಖಿಂಪುರ್ ಖೇರಿಯಲ್ಲಿ ಭಾನುವಾರ ನಡೆದ ಹಿಂಸಾಚಾರದಲ್ಲಿ ನಾಲ್ವರು ರೈತರು ಸೇರಿದಂತೆ 8 ಮಂದಿ ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಹಾಗೂ ಇತರ ಹಲವು ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ. 

ವಿರೋಧ ಪಕ್ಷವನ್ನು ಹಗುರವಾಗಿ ಪರಿಗಣಿಸದಿರಿ: ಬಿಜೆಪಿಗೆ ಮಾಜಿ ಸಿಎಂ ಯಡಿಯೂರಪ್ಪ ಎಚ್ಚರಿಕೆ
ರಾಜಕೀಯ

ವಿರೋಧ ಪಕ್ಷವನ್ನು ಹಗುರವಾಗಿ ಪರಿಗಣಿಸದಿರಿ: ಬಿಜೆಪಿಗೆ ಮಾಜಿ ಸಿಎಂ ಯಡಿಯೂರಪ್ಪ ಎಚ್ಚರಿಕೆ

ಮುಂದೆ ನಿರಂತರ ಚುನಾವಣೆಗಳು ಬರುತ್ತಿವೆ. ಪ್ರತಿಪಕ್ಷಗಳನ್ನು ಎಂದಿಗೂ ಹಗುರವಾಗಿ ತೆಗೆದುಕೊಳ್ಳಬೇಡಿ. ವಿರೋಧ ಪಕ್ಷಗಳು ಅವರದೇ ತಂತ್ರಗಾರಿಕೆ ಮಾಡುತ್ತಿದ್ದಾರೆಂದು ಪಕ್ಷದ ತಮ್ಮ ಸಹೋದ್ಯೋಗಿಗಳು ಹಾಗೂ ಕಾರ್ಯಕರ್ತರಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಭಾನುವಾರ ಎಚ್ಚರಿಕೆ ನೀಡಿದ್ದಾರೆ. 

ಬೆಲೆ ಏರಿಕೆ ವಿಚಾರ: ವಿಪಕ್ಷಗಳಿಗೆ ಸೋಮವಾರ ಸಿಎಂ ಬೊಮ್ಮಾಯಿ ಉತ್ತರ
ರಾಜಕೀಯ

ಬೆಲೆ ಏರಿಕೆ ವಿಚಾರ: ವಿಪಕ್ಷಗಳಿಗೆ ಸೋಮವಾರ ಸಿಎಂ ಬೊಮ್ಮಾಯಿ ಉತ್ತರ

ಬೆಲೆ ಏರಿಕೆ ವಿಚಾರ ಸಂಬಂಧ ವಿಧಾನಸಭೆ ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಹರಿಹಾಯುತ್ತಿರುವ ವಿರೋಧ ಪಕ್ಷಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸೋಮವಾರ ತಿರುಗೇಟು ನೀಡಲಿದ್ದಾರೆ. 

ವಿಧಾನಸಭೆಯಲ್ಲಿ ಪ್ರತಿಪಕ್ಷಗಳಿಗೆ ಚರ್ಚೆ ನಡೆಸಲು ಸಾಕಷ್ಟು ಸಮಯ ನೀಡಲಾಗುತ್ತದೆ: ಜೆ.ಸಿ.ಮಾಧುಸ್ವಾಮಿ
ರಾಜಕೀಯ

ವಿಧಾನಸಭೆಯಲ್ಲಿ ಪ್ರತಿಪಕ್ಷಗಳಿಗೆ ಚರ್ಚೆ ನಡೆಸಲು ಸಾಕಷ್ಟು ಸಮಯ ನೀಡಲಾಗುತ್ತದೆ: ಜೆ.ಸಿ.ಮಾಧುಸ್ವಾಮಿ

ಸುಮಾರು 6 ತಿಂಗಳ ಅಂತರದ ಬಳಿಕ ರಾಜ್ಯ ಸರ್ಕಾರವು ಸೋಮವಾರದಿಂದ 10 ದಿನಗಳ ಕಾಲ ವಿಧಾನಸಭೆ ಅಧಿವೇಶನವನ್ನು ನಡೆಸುತ್ತಿದ್ದು, ಈ ಸಂದರ್ಭದಲ್ಲಿ ಆನ್‌ಲೈನ್ ಜೂಜಾಟವನ್ನು ನಿಷೇಧ, ಕರ್ನಾಟಕ ಪೊಲೀಸ್ ಕಾಯ್ದೆ 1963ಗೆ ತಿದ್ದುಪಡಿ ಸೇರಿದಂತೆ ಒಟ್ಟು 18 ಮಸೂದೆಗಳ ಮಂಡಿಸಲು ಸರ್ಕಾರ ಯೋಜಿಸಿದೆ.

ಪ್ರತಿಪಕ್ಷಗಳ ಪ್ರತಿಭಟನಾ ರ್‍ಯಾಲಿಯಲ್ಲಿ  ಪಾಲ್ಗೊಳ್ಳಲು ಜೆಡಿಯು ನಿರಾಕರಣೆ
ದೇಶ

ಪ್ರತಿಪಕ್ಷಗಳ ಪ್ರತಿಭಟನಾ ರ್‍ಯಾಲಿಯಲ್ಲಿ  ಪಾಲ್ಗೊಳ್ಳಲು ಜೆಡಿಯು ನಿರಾಕರಣೆ

 ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರದ ವಿರುದ್ಧ ಈ ತಿಂಗಳ ಅಂತ್ಯದಲ್ಲಿ ಹರಿಯಾಣದಲ್ಲಿ ಪ್ರತಿಪಕ್ಷಗಳು ಆಯೋಜಿಸಿರುವ ಪ್ರತಿಭಟನಾ ಕಾರ್ಯಕ್ರಮಕ್ಕೆ ಬಂದಿರುವ ಆಹ್ವಾನವನ್ನು ಮುಖ್ಯಮಂತ್ರಿ  ನಿತೀಶ್ ಕುಮಾರ್ ಒಪ್ಪಿಕೊಂಡಿದ್ದಾರೆಯೇ ಎಂಬುದು ತಿಳಿದಿಲ್ಲ ಎಂದು ಜೆಡಿಯು ಗುರುವಾರ ಹೇಳಿದೆ. 

ಸೆ.20 ರಿಂದ 30ರವರೆಗೆ ದೇಶಾದ್ಯಂತ ಮೋದಿ ಸರ್ಕಾರದ ವಿರುದ್ಧ ಪ್ರತಿಪಕ್ಷಗಳ ಪ್ರತಿಭಟನೆ
ದೇಶ

ಸೆ.20 ರಿಂದ 30ರವರೆಗೆ ದೇಶಾದ್ಯಂತ ಮೋದಿ ಸರ್ಕಾರದ ವಿರುದ್ಧ ಪ್ರತಿಪಕ್ಷಗಳ ಪ್ರತಿಭಟನೆ

ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಸೆಪ್ಟೆಂಬರ್ 20ರಿಂದ 30ರವರೆಗೆ ದೇಶಾದ್ಯಂತ ಪ್ರತಿಪಕ್ಷಗಳು ಜಂಟಿಯಾಗಿ ಪ್ರತಿಭಟನೆ ನಡೆಸಲಿವೆ.

ಸಂಸತ್ ಕಲಾಪ ಅಡ್ಡಿಗೆ ಸರ್ಕಾರವನ್ನು ದೂಷಿಸಿದ ವಿಪಕ್ಷಗಳು, ಪೆಗಾಸಸ್, ರೈತರ ವಿಷಯಗಳ ಬಗ್ಗೆ ಚರ್ಚೆಗೆ ಆಗ್ರಹ
ದೇಶ

ಸಂಸತ್ ಕಲಾಪ ಅಡ್ಡಿಗೆ ಸರ್ಕಾರವನ್ನು ದೂಷಿಸಿದ ವಿಪಕ್ಷಗಳು, ಪೆಗಾಸಸ್, ರೈತರ ವಿಷಯಗಳ ಬಗ್ಗೆ ಚರ್ಚೆಗೆ ಆಗ್ರಹ

ಸಂಸತ್ ಕಲಾಪ ಅಡ್ಡಿಗೆ ಸರ್ಕಾರವೇ ಹೊಣೆ ಎಂದು 14 ವಿಪಕ್ಷಗಳ ನಾಯಕರು ಆರೋಪಿಸಿದ್ದಾರೆ. 

ವಿರೋಧ ಪಕ್ಷಗಳ ನಡವಳಿಕೆ ಸಂಸತ್ತು, ಸಂವಿಧಾನಕ್ಕೆ ಮಾಡಿದ ಅಪಮಾನ: ಪ್ರಧಾನಿ ಮೋದಿ
ದೇಶ

ವಿರೋಧ ಪಕ್ಷಗಳ ನಡವಳಿಕೆ ಸಂಸತ್ತು, ಸಂವಿಧಾನಕ್ಕೆ ಮಾಡಿದ ಅಪಮಾನ: ಪ್ರಧಾನಿ ಮೋದಿ

ಲೋಕಸಭೆ ಮತ್ತು ರಾಜ್ಯಸಭೆಯಲ್ಲಿನ ಮುಂಗಾರು ಅಧಿವೇಶನದಲ್ಲಿ ಗದ್ದಲ ಉಂಟು ಮಾಡಿ ಕಲಾಪಗಳನ್ನು ಪದೇ ಪದೇ ಮುಂದೂಡುವಂತೆ ಮಾಡಿದ ವಿರೋಧಪಕ್ಷಗಳ ನಡವಳಿಕೆ ವಿರುದ್ಧ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಂಗಳವಾರ ತೀವ್ರವಾಗಿ ಕಿಡಿಕಾರಿದ್ದಾರೆ.