opposition

ಸಂಪುಟ ರಚನೆಗೆ ವಿಳಂಬ ನೀತಿ ಅನುಸರಿಸುತ್ತಿರುವ ಬಿಜೆಪಿ: ವಿಪಕ್ಷಗಳ ತೀವ್ರ ಕಿಡಿ
ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿಯವರು ಪ್ರಮಾಣವಚನ ಸ್ವೀಕಾರ ಮಾಡಿ ಹಲವು ದಿನಗಳು ಕಳೆದರೂ ಸಚಿವ ಸಂಪುಟ ವಿಸ್ತರಣೆ ವಿಳಂಬ ಹಾಗೂ ಸಚಿವ ಸ್ಥಾನಕ್ಕಾಗಿ ಹೆಚ್ಚುತ್ತಿರುವ ಲಾಬಿ ಕುರಿತು ಪ್ರತಿಪಕ್ಷ ನಾಯಕರು ತೀವ್ರ ಕಿಡಿಕಾರಿದ್ದಾರೆ.

ಪೆಗಾಸಸ್ ವಿವಾದ: ದಿಕ್ಕು ಬದಲಿಸಿದ ವಿಪಕ್ಷಗಳು, ಸಂಸತ್ತು ಬದಲು ಸುಪ್ರೀಂಕೋರ್ಟ್'ನಲ್ಲಿ ದನಿ ಎತ್ತಲು ನಿರ್ಧಾರ?
ಪೆಗಾಸಸ್ ಗೂಢಚರ್ಯೆ ಹಗರಣ ಕುರಿತು ಪ್ರಧಾನಮಂತ್ರಿ ನರೇಂದ್ರ ಮೋದಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವಿನ ಬಿಕ್ಕಟ್ಟು ಶಮನವಾಗುವ ಲಕ್ಷಣಗಳು ಗೋಚರಿಸುತ್ತಿಲ್ಲ. ಇಷ್ಟೂ ದಿನ ಸಂಸತ್ತಿನಲ್ಲಿ ತೀವ್ರ ಗದ್ದಲ ಸೃಷ್ಟಿಸಿದ್ದ ವಿರೋಧ ಪಕ್ಷಗಳು ಇದೀಗ ಸುಪ್ರೀಂಕೋರ್ಟ್ ನಲ್ಲಿ ದನಿ ಎತ್ತಲು ನಿರ್ಧರಿಸಿವೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಪೆಗಾಸಸ್ ಮೂಲಕ ಪ್ರಧಾನಿ ಮೋದಿಯಿಂದ ಪ್ರಜಾಪ್ರಭುತ್ವದ ಆತ್ಮದ ಮೇಲೆ ದಾಳಿ: ರಾಹುಲ್ ಗಾಂಧಿ
ಪೆಗಾಸಸ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಪ್ರಜಾಪ್ರಭುತ್ವದ ಆತ್ಮದ ಮೇಲೆ ದಾಳಿ ಮಾಡಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಕೊರೋನಾ ಸಾಂಕ್ರಾಮಿಕದ ವಿರುದ್ಧದ ಹೋರಾಟ ಕುರಿತು ಚರ್ಚಿಸಲು ಅಧಿವೇಶನದಲ್ಲಿ ಹೆಚ್ಚಿನ ಆದ್ಯತೆ ನೀಡಬೇಕು: ಪ್ರಧಾನಿ ಮೋದಿ
ಕೊರೋನಾ ಸಾಂಕ್ರಾಮಿಕ ರೋಗ ಇಡೀ ವಿಶ್ವವನ್ನು ಕಾಡುತ್ತಿದ್ದು, ಕೋವಿಡ್ ವಿರುದ್ಧದ ಹೋರಾಟ ಕುರಿತು ಚರ್ಚಿಸಲು ಸಂಸತ್ ಅಧಿವೇಶನದಲ್ಲಿ ಹೆಚ್ಚಿನ ಆದ್ಯತೆ ನೀಡಬೇಕೆಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೋಮವಾರ ಹೇಳಿದ್ದಾರೆ.

ಇಂದಿನಿಂದ ಸಂಸತ್ ಅಧಿವೇಶನ: ಬೆಲೆ ಏರಿಕೆ, ಕೋವಿಡ್ ವಿಷಯ ಬಳಸಿ ಮೋದಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ವಿಪಕ್ಷಗಳ ಸಜ್ಜು
ಸಂಸತ್ತಿನ ಮುಂಗಾರು ಅಧಿವೇಶನ ಸೋಮವಾರದಿಂದ ಆರಂಭವಾಗಲಿದ್ದು, ಮೊದಲ ದಿವೇ ಕಾವೇರುವ ಸಾಧ್ಯತೆಗಳಿವೆ. ತೈಲ ಬೆಲೆ ಏರಿಕೆ, ಅಗತ್ಯ ವಸ್ತುಗಳ ಬೆಲೆ ಏರಿಕೆ ಹಾಗೂ ಕೋವಿಡ್ ನಿರ್ವಹಣೆ ವಿಚಾರಗಳ ಹಿಡಿದು ಮೋದಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ವಿರೋಧ ಪಕ್ಷಗಳು ಸಜ್ಜಾಗಿವೆ.

ಎಸ್ಎಸ್ಎಲ್'ಸಿ ಪರೀಕ್ಷೆ ಕುರಿತು ಮರುಚಿಂತನೆ ನಡೆಸಿ: ಸರ್ಕಾರಕ್ಕೆ ವಿಪಕ್ಷಗಳ ಆಗ್ರಹ
ಕೊರೋನಾ 2ನೇ ಅಲೆ ನಡುವೆಯೇ ಎಸ್ಎಸ್ಎಲ್'ಸಿ ಪರೀಕ್ಷೆ ನಡೆಸಲು ನಿರ್ಧರಿಸುವ ಸರ್ಕಾರದ ನಿರ್ಧಾರಕ್ಕೆ ಜೆಡಿಎಸ್ ಮತ್ತು ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿದ್ದು, ಈ ಕುರಿತು ಮರುಚಿಂತನೆ ನಡೆಸುವಂತೆ ಆಗ್ರಹಿಸಿವೆ.

ಕೊರೋನಾ ನಿರ್ವಹಣೆ: ಬೆಂಗಳೂರು ಶಾಸಕಾಂಗ ಸಭೆಯಲ್ಲಿ ವಿಪಕ್ಷ-ಆಡಳಿತ ಪಕ್ಷ ನಾಯಕರ ನಡುವೆ ತೀವ್ರ ವಾಗ್ವಾದ!
ಕೊರೋನಾ ನಿರ್ವಹಣೆಯಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಸರ್ಕಾರದ ವಿರುದ್ಧ ವಿರೋಧ ಪಕ್ಷಗಳ ನಾಯಕರು ಸೋಮವಾರ ತೀವ್ರವಾಗಿ ಕಿಡಿಕಾರಿದರು.

ಲಾಕ್ಡೌನ್ ಹೊರತುಪಡಿಸಿ ಬೆಡ್ ಕೊರತೆ ನೀಗಿಸುವಂತೆ ಸರ್ಕಾರಕ್ಕೆ ಸಲಹೆ ನೀಡಿದ ವಿಪಕ್ಷ ಶಾಸಕರು
ಬೆಂಗಳೂರಿನಲ್ಲಿ ಕೋವಿಡ್ 19 ಪ್ರಕರಣಗಳು ತೀವ್ರವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ಬೆಂಗಳೂರಿನ ಸಚಿವರು, ಸಂಸದರು ಹಾಗೂ ಶಾಸಕರ ಜೊತೆ ನಡೆಸಿದ ವಿಡಿಯೋ ಸಂವಾದದಲ್ಲಿ ಲಾಕ್ಡೌನ್ ಹೊರತು ಪಡಿಸಿ ಬೆಡ್ ಕೊರತೆ ನೀಗಿಸಲು, ಅಂತ್ಯಕ್ರಿಯೆಗೆ ಸಮರ್ಪಕ ವ್ಯವಸ್ಥೆ, ಆಕ್ಸಿಜನ್ ಕೊರತೆ ನಿವಾರಣೆ ಸೇರಿದಂತೆ ಇತರೆ ಕಠಿಣ ಕ್ರಮಕ್ಕೆ ವಿಪಕ್ಷ ಶಾಸಕರು ಸಲಹೆ ನೀಡ

ಮುಂದಿನ ಬಾರಿಯೂ ಸಿದ್ದರಾಮಯ್ಯ ವಿಪಕ್ಷದಲ್ಲೇ ಇರುತ್ತಾರೆ, ಹಾಗೆ ಮಾಡದಿದ್ದರೆ ನಾನು ಯಡಿಯೂರಪ್ಪನೇ ಅಲ್ಲ: ಬಿಎಸ್ ವೈ
"ಸಂಕಷ್ಟ ಸನ್ನಿವೇಶದಲ್ಲಿ ಬಜೆಟ್ ಮಂಡನೆ ಮಾಡಿದ್ದೇನೆ, ಪ್ರತಿಕೂಲ ಪರಿಸ್ಥಿತಿಯಲ್ಲೂ ಸರ್ವವ್ಯಾಪಿ ಬಜೆಟ್ ನೀಡಲಾಗಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

