opposition

ಮೋದಿ ಕ್ಷಮೆಗೆ ಪ್ರತಿಪಕ್ಷಗಳ ಪಟ್ಟು: ಲೋಕಸಭಾ ಕಲಾಪ ಸೋಮವಾರಕ್ಕೆ ಮುಂದೂಡಿಕೆ
ಅಧಿವೇಶನ ಆರಂಭವಾದಾಗಿನಿಂದಲೂ ನೋಟು ನಿಷೇಧ ಕುರಿತಂತೆ ಲೋಕಸಭಾ ಕಲಾಪದಲ್ಲಿ ಗದ್ದಲವನ್ನುಂಟು ಮಾಡುತ್ತಲೇ ಬಂದಿರುವ ಪ್ರತಿಪಕ್ಷಗಳೂ 7 ದಿನದ ಕಲಾಪದಲ್ಲೂ ಕೂಡ ತೀವ್ರ ಗದ್ದಲವನ್ನುಂಟು ಮಾಡಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿಯವರ...

ವಿಪಕ್ಷಗಳ ವಿರುದ್ಧ ಹೇಳಿಕೆ: ಮೋದಿ ಕ್ಷಮೆಯಾಚಿಸುವಂತೆ ರಾಜ್ಯಸಭೆಯಲ್ಲಿ ಗದ್ದಲ
ನೋಟು ನಿಷೇಧ ಕುರಿತಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ವಿರೋಧ ಪಕ್ಷಗಳ ವಿರುದ್ಧ ಆಧಾರ ರಹಿತ ಹೇಳಿಕೆಗಳನ್ನು ನೀಡಿದ್ದು, ಕೂಡಲೇ ಕ್ಷಮೆಯಾಚಿಸಬೇಕೆಂದು ವಿರೋಧ ಪಕ್ಷಗಳು ರಾಜ್ಯಸಭಾ ಕಲಾಪದಲ್ಲಿ ತೀವ್ರ ಗದ್ದಲವನ್ನುಂಟು...

ಕಪ್ಪುಹಣ ಇಟ್ಟುಕೊಂಡಿದ್ದವರಿಗೆ ಸಮಯಾವಕಾಶ ಸಿಗಲಿಲ್ಲವೆಂಬ ಅಸಮಾಧಾನ: ಪ್ರಧಾನಿ ಮೋದಿ
ರು.500 ಹಾಗೂ 1,000 ಮುಖಬೆಲೆಯ ನೋಟಿನ ಮೇಲೆ ನಿಷೇಧ ಹೇರಿರುವ ಹಿನ್ನೆಲೆಯಲ್ಲಿ ವಾಗ್ದಾಳಿ ನಡೆಸುತ್ತಿರುವ ವಿರೋಧ ಪಕ್ಷಗಳಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಕ್ರವಾರ ತಿರುಗೇಟು ನೀಡಿದ್ದಾರೆ...

ನೋಟು ನಿಷೇಧ: ಪ್ರಧಾನಿ ಮೋದಿ ವಿರುದ್ಧ ಕೈ ಜೋಡಿಸಿದ ವಿರೋಧ ಪಕ್ಷಗಳು
ದುಬಾರಿ ನೋಟಿನ ಮೇಲೆ ನಿಷೇಧ ಹೇರಿ ಕಠಿಣ ನಿರ್ಧಾರ ತೆಗೆದುಕೊಂಡಿದ್ದ ಕೇಂದ್ರ ವಿರುದ್ಧ ವಿರೋಧ ಪಕ್ಷಗಳು ತಮ್ಮ ಪ್ರತಿಭಟನೆಯನ್ನು ತೀವ್ರಗೊಳಿಸಲು ಮುಂದಾಗಿದ್ದು, ಕೇಂದ್ರ ಸರ್ಕಾರದ ವಿರುದ್ಧ ಐಕ್ಯತೆ ಪ್ರದರ್ಶಿಸಿ ಸಂಸತ್ತಿನ ಮುಂದೆ ಮಾನವ ಸರಪಳಿ ನಿರ್ಮಿಸಿ...

ಅಧಿಕಾರದಲ್ಲಿರುವ ಪ್ರಧಾನಿ ಮೋದಿಯವರು ವಿರೋಧ ಪಕ್ಷಗಳ ಪ್ರಶ್ನೆಗೆ ಉತ್ತರಿಸಬೇಕು; ಗುಲಾಂ ನಬಿ ಆಜಾದ್
ನರೇಂದ್ರ ಮೋದಿಯವರು ಭಾರತದ ಪ್ರಧಾನಮಂತ್ರಿಯಾಗಿದ್ದು, ಬಿಜೆಪಿಯ ಪ್ರಚಾರಕರಲ್ಲ. ಅಧಿಕಾರದಲ್ಲಿರುವ ಪ್ರಧಾನಿ ಮೋದಿಯವರು ವಿರೋಧ ಪಕ್ಷಗಳ ಪ್ರಶ್ನೆಗಳಿಗೆ ಉತ್ತರಿಸಬೇಕಿದೆ ಎಂದು ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಅವರು ಬುಧವಾರ...

ಚಳಿಗಾಲ ಅಧಿವೇಶನ: ಮೋದಿ ಆಗಮಿಸುವಂತೆ ಉಭಯ ಸದನದಲ್ಲಿ ಪ್ರತಿಪಕ್ಷಗಳ ಪಟ್ಟು
ದುಬಾರಿ ನೋಟುಗಳ ಮೇಲೆ ಕೇಂದ್ರ ಸರ್ಕಾರ ನಿಷೇಧ ಹೇರಿರುವ ಹಿನ್ನೆಲೆಯಲ್ಲಿ ಮೋದಿ ಸರ್ಕಾರದ ವಿರುದ್ಧ ಹೋರಾಟ ನಡೆಸಲು ವಿರೋಧ ಪಕ್ಷಗಳು ಕೈಜೋಡಿಸಿದ್ದು, ರಾಜ್ಯಸಭೆ ಹಾಗೂ ಲೋಕಸಭೆಯಲ್ಲಿ ನಡೆಯುತ್ತಿರುವ ಕಲಾಪದಲ್ಲಿ ತೀವ್ರ ಗದ್ದಲವನ್ನುಂಟು...

ನೋಟು ನಿಷೇಧ: ಉದ್ಧವ್ ಠಾಕ್ರೆ ಜೊತೆ ಮಾತುಕತೆ ನಡೆಸಿದ ರಾಜನಾಥ ಸಿಂಗ್
ದುಬಾರಿ ನೋಟಿನ ಮೇಲೆ ಕೇಂದ್ರ ಸರ್ಕಾರ ನಿಷೇಧ ಹೇರಿರುವುದಕ್ಕೆ ಬೇಸರಗೊಂಡು ವಿರೋಧ ಪಕ್ಷಗಳೊಂದಿಗೆ ಶಿವಸೇನೆ ಕೈಜೋಡಿಸಿರುವ ಹಿನ್ನಲೆಯಲ್ಲಿ ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಅವರು ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆಯವರೊಂದಿಗೆ...

ಪ್ರಧಾನಿ ಸದನಕ್ಕೆ ಬರುವವರೆಗೂ ನೋಟುಗಳ ರದ್ದತಿ ಬಗ್ಗೆ ಚರ್ಚೆಗೆ ಅವಕಾಶ ನೀಡಲ್ಲ: ಮಾಯಾವತಿ
ಪ್ರಧಾನಿ ನರೇಂದ್ರ ಮೋದಿ ಸದನಕ್ಕೆ ಹಾಜರಾಗುವವರೆಗೂ ನೋಟು ರದ್ದತಿ ವಿಷಯದ ಬಗ್ಗೆ ಸಂಸತ್ ನಲ್ಲಿ ಚರ್ಚೆಗೆ ಅವಕಾಶ ನೀಡುವುದಿಲ್ಲ...

ನೋಟಿನ ಮೇಲೆ ನಿಷೇಧ: ಸಂಸತ್ತಿನಲ್ಲಿ ಕಾಂಗ್ರೆಸ್'ಗೆ ದಿಟ್ಟ ಉತ್ತರ ನೀಡುತ್ತೇವೆ- ಕೇಂದ್ರ
ದುಬಾರಿ ನೋಟಿನ ಮೇಲೆ ನಿಷೇಧ ಹೇರಿರುವ ನಿರ್ಧಾರದ ಕುರಿತಂತೆ ಟೀಕೆ ಮಾಡುತ್ತಿರುವ ಪ್ರತಿಪಕ್ಷಕ್ಕೆ ಸಂಸತ್ತಿನಲ್ಲಿ ದಿಟ್ಟ ಉತ್ತರವನ್ನು ನೀಡುತ್ತೇವೆಂದು ಕೇಂದ್ರ ಸರ್ಕಾರ ಭಾನುವಾರ...

