opposition

ವಿಪಕ್ಷಗಳಿಗೆ ಚರ್ಚೆಗಿಂತ ಗದ್ದಲ ಮಾಡುವುದರಲ್ಲೇ ಹೆಚ್ಚು ಆಸಕ್ತಿ: ಅರುಣ್ ಜೇಟ್ಲಿ
ಗದ್ದಲ ಉಂಟು ಮಾಡಿ ಕಲಾಪವನ್ನು ವ್ಯರ್ಥ ಮಾಡುತ್ತಿರುವುದಕ್ಕೆ ಹಣಕಾಸು ಸಚಿವ ಅರುಣ್ ಜೇಟ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಲೋಕಾ ಭ್ರಷ್ಟತೆಯಲ್ಲಿ ಸರ್ಕಾರದ್ದು ಪಾಲು: ಕುಮಾರಸ್ವಾಮಿ ಆರೋಪ
ಲೋಕಾಯುಕ್ತ ಭ್ರಷ್ಟಾಚಾರ ಪ್ರಕರಣದಲ್ಲಿ ಸರ್ಕಾರವೂ ಭಾಗಿಯಾಗಿದೆ ಎಂದು ಹೆಚ್.ಡಿ ಕುಮಾರಸ್ವಾಮಿ ನೇರ ಆರೋಪ ಮಾಡಿದ್ದಾರೆ

ಲಲಿತ್ ಮೋದಿ ಪ್ರಕರಣ: ಮನ್ ಕಿ ಬಾತ್‍ನಲ್ಲಿ ಮೋದಿ ಮೌನಕ್ಕೆ ಟೀಕೆ
ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ರಾಜಸ್ಥಾನ ಮುಖ್ಯಮಂತ್ರಿ ವಸುಂಧರಾ ರಾಜೇ ವಿವಾದದ ಕುರಿತ ಪ್ರಧಾನಿ ನರೇಂದ್ರ ಮೋದಿ ``ಮನ್‍ಕಿ ಬಾತ್''ನಲ್ಲಿ ಮಾತನಾಡದೇ ಇರುವುದಕ್ಕೆ ಪ್ರತಿಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿವೆ...

ಲಾಟರಿ ಹಗರಣ: ಸಿಬಿಐ ತನಿಖೆ ಇಲ್ಲ ಎಂದ ಸಿದ್ದರಾಮಯ್ಯ
ಒಂದಂಕಿ ಲಾಟರಿ ಧಂಧೆ ಪ್ರಕರಣವನ್ನು ಈಗಾಗಲೇ ಸಿಐಡಿ ತನಿಖೆ ನಡೆಸುತ್ತಿದ್ದು, ಸಿಬಿಐಗೆ ಒಪ್ಪಿಸುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಹೇಳಿದ್ದಾರೆ...

ಕನ್ನಡಕ ಹಾಕಿಕೊಂಡು ನಮ್ಮ ಸಾಧನೆ ನೋಡಿ: ಸಿದ್ದರಾಮಯ್ಯ
ನೀವು ಅಧಿಕಾರ ಬಿಟ್ಟು ಹೋಗುವಾಗ ಭ್ರಷ್ಟ ವ್ಯವಸ್ಥೆಯನ್ನು ಬಳುವಳಿ ನೀಡಿ ಹೋಗಿದ್ದೀರಿ. ಆದರೆ, ನಿಮಗೆ ನಮ್ಮ ಸಾಧನೆ ಕಾಣುತ್ತಿಲ್ಲ...

ವಿಧಾನಸಭೆಯಲ್ಲಿ ಪ್ರತಿಧ್ವನಿಸಿದ ಡಿ.ಕೆ.ರವಿ ನಿಗೂಢ ಸಾವು: ಸಿಬಿಐ ತನಿಖೆಗೆ ಪ್ರತಿಪಕ್ಷಗಳ ಒತ್ತಾಯ
ದಕ್ಷ ಐಎಎಸ್ ಅಧಿಕಾರಿ ಡಿ.ಕೆ.ರವಿ ಅವರ ನಿಗೂಢ ಸಾವಿನ ಪ್ರಕರಣ ಮಂಗಳವಾರ ವಿಧಾನಸಭೆಯಲ್ಲೂ ಪ್ರತಿಧ್ವನಿಸಿತು.

ಅಣು ದುರ್ಬಲಗೊಳಿಸಿಲ್ಲ
ಭಾರತ ಮತ್ತು ಅಮೆರಿಕ ನಡುವಿನ ನಾಗರಿಕ ಪರಮಾಣು ಒಪ್ಪಂದವನ್ನು ದುರ್ಬಲಗೊಳಿಸಿಲ್ಲ ಎಂದು ಎನ್‍ಡಿಎ ಸರ್ಕಾರ ಸ್ಪಷ್ಟಪಡಿಸಿದೆ...

ಲೋಕಸಭೆಯಲ್ಲಿ ಭೂ ಸ್ವಾಧೀನ ಮಸೂದೆ ಮಂಡನೆ: ಸದನದಿಂದ ಹೊರ ನಡೆದ ಕಾಂಗ್ರೆಸ್
ಪ್ರತಿಪಕ್ಷಗಳ ತೀವ್ರ ವಿರೋಧದ ನಡೆವೆಯೂ ವಿವಾದಾತ್ಮಕ ಭೂ ಸ್ವಾಧೀನ ಮಸೂದೆಯನ್ನು ಎನ್‌ಡಿಎ ಸರ್ಕಾರ ಮಂಗಳವಾರ ಲೋಕಸಭೆಯಲ್ಲಿ ಮಂಡಿಸಿದೆ.

ಮೀಸಲಿನಲ್ಲಿ ವಂಚನೆ: ಕ್ರಮಕ್ಕೆ ಒತ್ತಾಯಿಸಿ ಪ್ರತಿಪಕ್ಷ ಸಭಾತ್ಯಾಗ
ಸಹಕಾರ ಸಂಘಗಳ ಆಡಳಿತ ಮಂಡಳಿ ಚುನಾವಣೆಯಲ್ಲಿ ಹಿಂದುಳಿದ ವರ್ಗದವರಿಗೆ ಮೀಸಲಿನಲ್ಲಿ ವಂಚನೆ...

