opposition

92 ಸಂಸದರ ಅಮಾನತು ವಿರೋಧಿಸಿ ಸಂಸತ್ ಆವರಣದಲ್ಲಿ ಪ್ರತಿಪಕ್ಷಗಳ ಪ್ರತಿಭಟನೆ
ಸಂಸತ್ತಿನ ಉಭಯ ಸದನಗಳ ಒಟ್ಟು 92 ವಿಪಕ್ಷ ಸಂಸದರನ್ನು ಪ್ರಸಕ್ತ ಚಳಿಗಾಲದ ಅಧಿವೇಶನದ ಉಳಿದ ಅವಧಿಗೆ ಅಮಾನತುಗೊಳಿಸಿರುವುದರ ವಿರುದ್ಧ ಪ್ರತಿಪಕ್ಷಗಳ ಸದಸ್ಯರು ಮಂಗಳವಾರ ಸಂಸತ್ತಿನ ಒಳಗಡೆ ಇರುವ ಮಹಾತ್ಮ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದರು.

ಲೋಕಸಭೆ ಕಲಾಪದ ವೇಳೆ ಭದ್ರತಾ ಲೋಪ: ಪ್ರತಿಪಕ್ಷಗಳಿಂದ ನಾಳೆ ರಾಷ್ಟ್ರಪತಿ ಭೇಟಿ
ಲೋಕಸಭೆ ಕಲಾಪದ ವೇಳೆ ಭಾರೀ ಭದ್ರತಾ ಲೋಪವಾಗಿದ್ದು, ಈ ಸಂಬಂಧ ಪ್ರತಿಪಕ್ಷಗಳ ನಾಯಕರ ನಿಯೋಗ ಗುರುವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಲಿದೆ.

ಸಂಸತ್ ಚಳಿಗಾಲ ಅಧಿವೇಶನ: ಚುನಾವಣೆ ಸೋಲಿನ ಸಿಟ್ಟನ್ನು ಸಂಸತ್ತಿನಲ್ಲಿ ತೋರಿಸದಿರಿ, ವಿಪಕ್ಷಗಳಿಗೆ ಪ್ರಧಾನಿ ಮೋದಿ ಸಲಹೆ
ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಸೋಲಿನ ಕುರಿತು ಸಿಟ್ಟು ಮಾಡಿಕೊಳ್ಳದೆ, ಸಂಸತ್ತಿನಲ್ಲಿ ಚರ್ಚೆ ನಡೆಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ವಿರೋಧ ಪಕ್ಷಗಳಿಗೆ ಸೋಮವಾರ ಸಲಹೆ ನೀಡಿದ್ದಾರೆ.

ಇಸ್ರೇಲ್-ಹಮಾಸ್ ಯುದ್ಧ: ವಿಶ್ವಸಂಸ್ಥೆ ಮತದಾನಕ್ಕೆ ಭಾರತ ಗೈರು; ವಿಪಕ್ಷಗಳ ಟೀಕೆ; ಭಾರತ ಭಯೋತ್ಪಾದನೆ ಪರ ನಿಲ್ಲುವುದಿಲ್ಲ ಎಂದ ಬಿಜೆಪಿ
ಇಸ್ರೇಲ್-ಹಮಾಸ್ ಯುದ್ಧಕ್ಕೆ ತಕ್ಷಣವೇ ವಿರಾಮ ಘೋಷಿಸಬೇಕೆಂದು ಕರೆ ನೀಡುವ ಸಂಬಂಧ ವಿಶ್ವಸಂಸ್ಥೆಯಲ್ಲಿ ಜೋರ್ಡಾನ್ ಮಂಡಿಸಿದ್ದ ನಿರ್ಣಯದ ಕುರಿತ ಮತದಾನದಿಂದ ಭಾರತ ದೂರ ಉಳಿದಿದ್ದು, ಈ ನಿರ್ಧಾರದ ವಿರುದ್ಧ ವಿಪಕ್ಷಗಳು ಟೀಕಾ ಪ್ರಕಾರ ನಡೆಸಿವೆ.

ರಾಮನಗರ ಬೆಂಗಳೂರಿಗೆ ಸೇರಿಸುವ ಪ್ರಸ್ತಾವನೆಯಿಂದ ರಿಯಲ್ ಎಸ್ಟೇಟ್ ಮಾಫಿಯಾಕ್ಕೆ ಲಾಭ: ಡಿಕೆಶಿ ವಿರುದ್ಧ ವಿಪಕ್ಷಗಳ ಕಿಡಿ
ಕನಕಪುರವನ್ನು ಬೆಂಗಳೂರಿಗೆ ಸೇರ್ಪಡೆಗೊಳಿಸುವ ಕುರಿತು ಪ್ರಸ್ತಾವನೆ ಮುಂದಿಟ್ಟ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ವಿರುದ್ಧ ವಿರೋಧಪಕ್ಷಗಳು ಬುಧವಾರ ತೀವ್ರ ಕಿಡಿಕಾರಿದ್ದು, ಈ ಪ್ರಸ್ತಾವನೆ ಅವರ ರಿಯಲ್ ಎಸ್ಟೇಟ್ ಮಾಫಿಯಾಕ್ಕೆ ಸಹಾಯ ಮಾಡುತ್ತದೆ ಎಂದು ಹೇಳಿವೆ.

ಕಾವೇರಿ ಒಳಹರಿವು ಹೆಚ್ಚಳ ಕುರಿತು ಹೇಳಿಕೆ: ಡಿಕೆಶಿ ವಿರುದ್ಧ ವಿಪಕ್ಷ, ತಜ್ಞರು ಕಿಡಿ
ಸೋಮವಾರ ಸುರಿದ ಮಳೆಯಿಂದಾಗಿ ಕಾವೇರಿ ಒಳಹರಿವು ಹೆಚ್ಚಾಗಿದೆ ಎಂದ ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿಕೆ ವಿರುದ್ಧ ವಿರೋಧ ಪಕ್ಷದ ನಾಯಕರು ಹಾಗೂ ತಜ್ಞರು ತೀವ್ರವಾಗಿ ಕಿಡಿಕಾರಿದ್ದಾರೆ.

ಅವರು ಮಹಿಳೆಯರನ್ನು ವರ್ಗೀಕರಿಸಲು ಯತ್ನಿಸಿದರು: ವಿಪಕ್ಷಗಳ ವಿರುದ್ಧ ಪ್ರಧಾನಿ ಮೊದಿ ವಾಗ್ದಾಳಿ
ವಿಪಕ್ಷಗಳು ಮಹಿಳೆಯರನ್ನು ವಿವಿಧ ವರ್ಗಗಳಲ್ಲಿ ವರ್ಗೀಕರಿಸಲು ಯತ್ನಿಸಿದವು, ಆದರೆ ಮಹಿಳೆಯರ ಶಕ್ತಿಗೆ ಶರಣಾದರು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಉಪಚುನಾವಣೆ ಫಲಿತಾಂಶ: ಬಿಜೆಪಿಗೆ 3 ಸ್ಥಾನ, ನಾಲ್ಕು ಸ್ಥಾನಗಳಲ್ಲಿ ಗೆದ್ದು ಬೀಗಿದ ಪ್ರತಿಪಕ್ಷಗಳು
ಆರು ರಾಜ್ಯಗಳ ಏಳು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಫಲಿತಾಂಶ ಶುಕ್ರವಾರ ಪ್ರಕಟವಾಗಿದ್ದು, ಬಿಜೆಪಿ ಮೂರು ಸ್ಥಾನಗಳಲ್ಲಿ ಗೆಲುವು ಸಾಧಿಸಿದರೆ ಪ್ರತಿಪಕ್ಷಗಳ ಮೈತ್ರಿಕೂಟ ಇಂಡಿಯಾ ನಾಲ್ಕು ಕ್ಷೇತ್ರಗಳಲ್ಲಿ ಗೆದ್ದು ಬೀಗಿದೆ.

ಪ್ರತಿಪಕ್ಷಗಳು ಒಗ್ಗೂಡಿದರೆ ಬಿಜೆಪಿ ಸೋಲಿಸಬಹುದು: ರಾಹುಲ್ ಗಾಂಧಿ
ಪ್ರತಿಪಕ್ಷಗಳು ಸೂಕ್ತರೀತಿಯಲ್ಲಿ ಹೊಂದಾಣಿಕೆ ಮಾಡಿಕೊಂಡರೆ ಆಡಳಿತಾರೂಢ ಬಿಜೆಪಿ ಪಕ್ಷವನ್ನು ಸೋಲಿಸಬಹುದು, ಕಾಂಗ್ರೆಸ್ ಪಕ್ಷವು ಆ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಹೇಳಿದ್ದಾರೆ.

