ರಾಜಕೀಯಶಾಸಕರ ಪುತ್ರನ ಲಂಚ ಪ್ರಕರಣ: ರಾಜೀನಾಮೆಗೆ ಪ್ರತಿಪಕ್ಷಗಳ ಬೇಡಿಕೆ, ತಳ್ಳಿ ಹಾಕಿದ ಸಿಎಂ ಬೊಮ್ಮಾಯಿ
ಚಿತ್ರದುರ್ಗ: ಬಿಜೆಪಿ ಶಾಸಕ ಮಾಡಾಲ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಕುಮಾರ್ ಅವರಿಂದ ರೂ. 8.23 ಕೋಟಿ ನಗದು ಸ್ವೀಕಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂಬ ಪ್ರತಿಪಕ್ಷಗಳ ಬೇಡಿಕೆಯನ್ನು ಸಿಎಂ ಬಸವರಾಜ ಬೊಮ್ಮಾಯಿ ಶನಿವಾರ ತಳ್ಳಿ ಹಾಕಿದ್ದು, ಕಾಂಗ್ರೆಸ್ ಬೇರೆ ಯಾವ ಕೆಲಸ ಇಲ್ಲ ಎಂದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ