ದೇಶಪ್ರತಿಭಟನೆಗಳಿಗೆ ಪ್ರತಿಪಕ್ಷಗಳ ಒಗ್ಗಟ್ಟು ಅತಿ ಮುಖ್ಯ- ಅಮರ್ಥ್ಯ ಸೇನ್
ಪೌರತ್ವ ತಿದ್ದುಪಡಿ ಕಾಯ್ದೆಯನ್ನು ರದ್ದುಪಡಿಸುವಂತೆ ವಿವಿಧೆಡೆ ಪ್ರತಿಭಟನೆ ನಡೆಯುತ್ತಿರುವಂತೆ ಯಾವುದೇ ಪ್ರತಿಭಟನೆ ಕೈಗೊಳ್ಳಲು ಪ್ರತಿಪಕ್ಷಗಳ ಒಗ್ಗಟ್ಟು ಅತಿ ಮುಖ್ಯವಾಗಿರುತ್ತದೆ ಎಂದು ನೊಬೆಲ್ ಪ್ರಶಸ್ತಿ ಪುರಸ್ಕೃತ ಅರ್ಥಶಾಸ್ತ್ರಜ್ಞ ಅಮರ್ಥ್ಯ ಸೇನ್ ಹೇಳಿದ್ದಾರೆ.