ದೇಶಕುಸ್ತಿಪಟುಗಳ ಪ್ರತಿಭಟನೆಗೆ ಟೀಕೆ: ಪಿಟಿ ಉಷಾ ವಿರುದ್ಧ ಪ್ರತಿಪಕ್ಷಗಳ ತೀವ್ರ ವಾಗ್ದಾಳಿ
ರಾಷ್ಟ್ರ ರಾಜಧಾನಿಯಲ್ಲಿ ಕುಸ್ತಿಪಟುಗಳ ಪ್ರತಿಭಟನೆಯನ್ನು ಟೀಕಿಸಿದ್ದಕ್ಕಾಗಿ ಭಾರತೀಯ ಒಲಿಂಪಿಕ್ಸ್ ಅಸೋಸಿಯೇಷನ್ ಅಧ್ಯಕ್ಷೆ ಪಿಟಿ ಉಷಾ ಅವರ ವಿರುದ್ಧ ಪ್ರತಿಪಕ್ಷಗಳು ವಾಗ್ದಾಳಿ ನಡೆಸಿದ್ದು, ಅವರು ರಾಜಕೀಯ ಮುಖವಾಣಿಯಾಗಿದ್ದಾರೆ ಎಂದು ಆರೋಪಿಸಿವೆ.