ದೇಶಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸುವುದನ್ನು ಮರೆತ ಸಂಸತ್ತು: ಲೋಕಸಭೆಯಿಂದ ಹೊರ ನಡೆದ ವಿಪಕ್ಷಗಳು
ನಿಯಮ ಹಾಗೂ ಸಂಪ್ರದಾಯಗಳನ್ನು ಪರಿಪಾಲನೆ ಮಾಡಿಕೊಂಡು ಬಂದಿರುವ ಸಂಸತ್ತಿನಲ್ಲಿಯೇ ಇಂದು ಸಂಪ್ರದಾಯವನ್ನು ಮರೆಯಲಾಗಿದೆ. ನಗ್ರೋಟಾ ಉಗ್ರದ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಶ್ರದ್ಧಾಂಜಲಿಯನ್ನು ಸಲ್ಲಿಸದೆಯೇ...