ದೇಶಗುತ್ತಿಗೆ ಕೃಷಿ ಕಾರ್ಪೊರೇಟ್ಗಳಿಗೆ ಅನುಕೂಲಕರ: ರಾಜ್ಯಸಭೆಯಲ್ಲಿ ಕೃಷಿ ಮಸೂದೆಗಳಿಗೆ ಪ್ರತಿಪಕ್ಷಗಳ ಭಾರೀ ವಿರೋಧ
ಸಂಸತ್ತಿನ ಮಾನ್ಸೂನ್ ಅಧಿವೇಶನದ ಏಳನೇ ದಿನದಂದು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಎರಡು ಕೃಷಿ ಮಸೂದೆಗಳನ್ನು ಮಂಡಿಸಿದ್ದಾರೆ. ರೈತರು ಮತ್ತು ಬೆಳೆಗಳ ವ್ಯಾಪಾರ, ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಮಸೂದೆ, 2020 ಮತ್ತು ರೈತರು ((ಸಬಲೀಕರಣ ಮತ್ತು ಸಂರಕ್ಷಣೆ) ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಮಸೂದೆ 2020. ಮಸೂದೆಯನ್ನು ಕೇಂದ್ರ ಸಚಿವರು ಮಂಡಿಸಿದ್ದಾರೆ. ಭಾನುವಾ