ದೇಶ'ಬಡವರು, ದಲಿತರು -ಆದಿವಾಸಿಗಳನ್ನು ತುಳಿಯುತ್ತಿರುವ ಊಳಿಗಮಾನ್ಯ ವ್ಯವಸ್ಥೆಯ ವಿರುದ್ಧ ಸಮರ ಸಾರುವ ಸಮಯ ಬಂದಿದೆ'
ಬಡವರು, ದಲಿತರು ಮತ್ತು ಆದಿವಾಸಿಗಳನ್ನು ತುಳಿಯುತ್ತಿರುವ ಊಳಿಗಮಾನ್ಯ ವ್ಯವಸ್ಥೆಯ ವಿರುದ್ಧ ಸಮರ ಸಾರುವ ಸಮಯ ಬಂದಿದೆ ಎಂದು ಜಾರ್ಖಂಡ್ ಮುಕ್ತಿ ಮೋರ್ಚಾ ಕಾರ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ಹೇಳಿದ್ದಾರೆ.