ವಿದೇಶಧೈರ್ಯವಿದ್ದರೆ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿ, ನಿರೂಪಕಿ ಒಪ್ರಾ ವಿರುದ್ಧ ಟ್ರಂಪ್ ಕಿಡಿ!
ಅಮೆರಿಕದ ಖ್ಯಾತ ಟಿವಿ ಕಾರ್ಯಕ್ರಮ ನಿರೂಪಕಿ ಒಪ್ರಾ ವಿನ್ ಫ್ರೇ ವಿರುದ್ಧ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕಿಡಿಕಾರಿದ್ದು, ಧೈರ್ಯವಿದ್ದರೆ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಸವಾಲೆಸೆದಿದ್ದಾರೆ.