Orange alert

ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಮಳೆ: ಆರೆಂಜ್ ಅಲರ್ಟ್ ಘೋಷಣೆ
ರಾಜ್ಯ

ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಮಳೆ: ಆರೆಂಜ್ ಅಲರ್ಟ್ ಘೋಷಣೆ

ಹಲವು ದಿನಗಳಿಂದ ಬಿಸಿಲಿನ ಬೇಗೆಯಿಂದ ಬಳಲುತ್ತಿದ್ದ ಜನತೆಗೆ ವರುಣ ಕೃಪೆ ತೋರಿದ್ದಾನೆ. ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಶುಕ್ರವಾರ ನಸುಕಿನಿಂದಲೇ ಮಳೆ ಸುರಿಯುತ್ತಿದೆ.

ಹವಾಮಾನ ವರದಿ: ಫೆ.15 ವರೆಗೆ ಈ ರಾಜ್ಯಗಳಿಗೆ ಆರೆಂಜ್ ಅಲರ್ಟ್ ಘೋಷಣೆ
ದೇಶ

ಹವಾಮಾನ ವರದಿ: ಫೆ.15 ವರೆಗೆ ಈ ರಾಜ್ಯಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮಧ್ಯಭಾರತ, ಪೂರ್ವ ಭಾರತದ ಹಲವು ಪ್ರದೇಶಗಳಿಗೆ ಫೆ.13-15 ವರೆಗೆ ಆರೆಂಜ್ ಅಲರ್ಟ್ ಘೋಷಿಸಿದೆ. 

ಪುನರ್ವಸು ಅಬ್ಬರ: 11 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್; ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ತುಂಗೆ; ಕಬಿನಿ ಒಳಹರಿವು ಹೆಚ್ಚಳ
ರಾಜ್ಯ

ಪುನರ್ವಸು ಅಬ್ಬರ: 11 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್; ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ತುಂಗೆ; ಕಬಿನಿ ಒಳಹರಿವು ಹೆಚ್ಚಳ

ತಡವಾಗಿಯಾದರೂ ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದೆ. ಕಳೆದ ಒಂದೆರಡು ವಾರದಿಂದ ಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಕಾವೇರಿ, ಭೀಮಾ ಸೇರಿ ಪ್ರಮುಖ ನದಿಗಳ ನೀರಿನಮಟ್ಟದಲ್ಲಿ ದಿಢೀರ್ ಏರಿಕೆಯಾಗಿ ಕರಾವಳಿ, ಮಲೆನಾಡು ಸೇರಿ ರಾಜ್ಯದ ಒಂಬತ್ತು ಜಿಲ್ಲೆಗಳಲ್ಲಿ ಪ್ರವಾಹದ ಆತಂಕ ಕಾಣಿಸಿಕೊಂಡಿದೆ.

ಬಿಪೊರ್ ಜೋಯ್ ಚಂಡಮಾರುತ: ಇಂದು ಅಮಿತ್ ಶಾ ಸಭೆ, ಗುಜರಾತ್ ನ ಸೌರಾಷ್ಟ್ರ, ಕಚ್ ತೀರದ ಭಾಗಗಳಿಗೆ ಆರೆಂಜ್ ಅಲರ್ಟ್
ದೇಶ

ಬಿಪೊರ್ ಜೋಯ್ ಚಂಡಮಾರುತ: ಇಂದು ಅಮಿತ್ ಶಾ ಸಭೆ, ಗುಜರಾತ್ ನ ಸೌರಾಷ್ಟ್ರ, ಕಚ್ ತೀರದ ಭಾಗಗಳಿಗೆ ಆರೆಂಜ್ ಅಲರ್ಟ್

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ದೆಹಲಿಯಲ್ಲಿ ಬಿಪೊರ್ ಜೋಯ್' ಚಂಡಮಾರುತದ ಸಿದ್ಧತೆಯನ್ನು ಪರಿಶೀಲಿಸಲು ಇಂದು ಮಂಗಳವಾರ ಅಪರಾಹ್ನ ಸಭೆ ನಡೆಸುತ್ತಿದ್ದಾರೆ. 

ಚಾರ್'ಧಾಮ್ ಯಾತ್ರೆ 2023: ಹಿಮಪಾತದಿಂದಾಗಿ ಕೇದಾರನಾಥ ಯಾತ್ರೆ ಸ್ಥಗಿತ, ಆರೆಂಜ್ ಅಲರ್ಟ್​ ಘೋಷಣೆ
ದೇಶ

ಚಾರ್'ಧಾಮ್ ಯಾತ್ರೆ 2023: ಹಿಮಪಾತದಿಂದಾಗಿ ಕೇದಾರನಾಥ ಯಾತ್ರೆ ಸ್ಥಗಿತ, ಆರೆಂಜ್ ಅಲರ್ಟ್​ ಘೋಷಣೆ

ಕೇದಾರನಾಥದಲ್ಲಿ ಕಳೆದ 2 ದಿನಗಳಿಂದ ನಿರಂತರ ಹಿಮಪಾತವಾಗುತ್ತಿರುವ ಹಿನ್ನೆಲೆಯಲ್ಲಿ ಮೇ 3ರಂದು ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದ್ದು, ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.

ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ; ಚೆನ್ನೈನಲ್ಲಿ ಮಳೆ ಅವಘಡಗಳಲ್ಲಿ ಇಬ್ಬರು ಸಾವು; ಆರೆಂಜ್ ಅಲರ್ಟ್ ಘೋಷಣೆ
ದೇಶ

ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ; ಚೆನ್ನೈನಲ್ಲಿ ಮಳೆ ಅವಘಡಗಳಲ್ಲಿ ಇಬ್ಬರು ಸಾವು; ಆರೆಂಜ್ ಅಲರ್ಟ್ ಘೋಷಣೆ

ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಚೆನ್ನೈನಲ್ಲಿ ಮಳೆ ಸಂಬಂಧಿತ ಘಟನೆಗಳಿಂದ ನಗರದಲ್ಲಿ ಇಬ್ಬರು ಮೃತಪಟ್ಟಿದ್ದಾರೆ ಎಂದು ವರದಿಗಳು ತಿಳಿಸಿವೆ.

ಭಾರಿ ಮಳೆಯಿಂದ ಮೂವರು ಸಾವು; ಕೇರಳದ ನಾಲ್ಕು ಜಿಲ್ಲೆಗಳಲ್ಲಿ ಮಂಗಳವಾರ ರೆಡ್ ಅಲರ್ಟ್ ಘೋಷಣೆ
ದೇಶ

ಭಾರಿ ಮಳೆಯಿಂದ ಮೂವರು ಸಾವು; ಕೇರಳದ ನಾಲ್ಕು ಜಿಲ್ಲೆಗಳಲ್ಲಿ ಮಂಗಳವಾರ ರೆಡ್ ಅಲರ್ಟ್ ಘೋಷಣೆ

ಕೇರಳದ ವಿವಿಧೆಡೆ ಸೋಮವಾರ ಸುರಿದ ಭಾರಿ ಮಳೆಯಿಂದಾಗಿ ಭಾರತೀಯ ಹವಾಮಾನ ಇಲಾಖೆ ಮಂಗಳವಾರ ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟ ಮತ್ತು ಇಡುಕ್ಕಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಿದ್ದು, ಆಲಪ್ಪುಳ, ಕೊಟ್ಟಾಯಂ ಮತ್ತು ಎರ್ನಾಕುಲಂನಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಕೇರಳದಲ್ಲಿ ರೆಡ್ ಅಲರ್ಟ್ ಹಿಂಪಡೆದ ಹವಾಮಾನ ಇಲಾಖೆ, ಆರೆಂಜ್ ಅಲರ್ಟ್ ಘೋಷಣೆ
ದೇಶ

ಕೇರಳದಲ್ಲಿ ರೆಡ್ ಅಲರ್ಟ್ ಹಿಂಪಡೆದ ಹವಾಮಾನ ಇಲಾಖೆ, ಆರೆಂಜ್ ಅಲರ್ಟ್ ಘೋಷಣೆ

ಆಗಸ್ಟ್ 4 ರವರೆಗೂ ಘೋಷಿಸಲಾಗಿದ್ದ ರೆಡ್ ಅಲರ್ಟ್ ಅನ್ನು ಕೇರಳದಿಂದ ಹಿಂತೆಗೆದುಕೊಳ್ಳಲಾಗಿದ್ದು, ರಾಜ್ಯದ 11 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ರಾಜ್ಯದಲ್ಲಿ ಮಳೆಯ ತೀವ್ರತೆ ಕಡಿಮೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರಲ್ಲಿ ಇಂದು ಕೂಡ ಮುಂದುವರಿದ ಜಿಟಿಜಿಟಿ ಮಳೆ: ಆರೆಂಜ್ ಅಲರ್ಟ್ ಘೋಷಣೆ
ರಾಜ್ಯ

ಬೆಂಗಳೂರಲ್ಲಿ ಇಂದು ಕೂಡ ಮುಂದುವರಿದ ಜಿಟಿಜಿಟಿ ಮಳೆ: ಆರೆಂಜ್ ಅಲರ್ಟ್ ಘೋಷಣೆ

ನವೆಂಬರ್ ತಿಂಗಳ ದೀಪಾವಳಿ ಕಳೆದು ಇನ್ನೇನು ಚುಮು ಚುಮು ಚಳಿ ಆರಂಭವಾಗಬೇಕೆನ್ನುವಷ್ಟರಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆಯಿಂದ ಜಿಟಿಜಿಟಿ ಮಳೆಯಾಗುತ್ತಿದೆ.