ಕ್ರಿಕೆಟ್IPL 2025: ಆರೆಂಜ್ ಕ್ಯಾಪ್ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಿದ ಸೂರ್ಯ ಕುಮಾರ್! ಕೊಹ್ಲಿ ಹಿಂದಿಕ್ಕಿದ ರಾಹುಲ್!
ನಿಕೋಲಸ್ ಪೋರನ್ ಎರಡನೇ ಸ್ಥಾನಕ್ಕೆ ಕುಸಿದಿದ್ದು, ಸಾಯಿ ಸುದರ್ಶನ್ ಮೊದಲ ಸ್ಥಾನಕ್ಕೇರಿದ್ದಾರೆ. ಈಗಿನ ಪಟ್ಟಿಯಂತೆ ಗುಜರಾತ್ ಟೈಟನ್ಸ್ ತಂಡದ ಸಾಯಿ ಸುದರ್ಶನ್ 417 ರನ್ ಗಳೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ.