ದಳಪತಿ’ ಚಿತ್ರದ ಬಿಡುಗಡೆಗೆ ಮುನ್ನವೇ ಗೋಲ್ಡನ್ ಸ್ಟಾರ್ ಗಣೇಶ್ ಹಾಗೂ ನಿರ್ದೇಶಕ ಪ್ರಶಾಂತ್ ರಾಜ್ ’ಆರೆಂಜ್’ ಚಿತ್ರದ ಮೊದಲ ಹಂತದ ಚಿತ್ರೀಕರಣ ಪೂರೈಸಿದ್ದಾರೆ.