Orchids school

ಬೆಂಗಳೂರು: ಆರ್ಕಿಡ್ಸ್ ದಿ ಇಂಟರ್ ನ್ಯಾಷನಲ್ ಸ್ಕ್ಯೂಲ್ ನ ಮತ್ತೊಂದು ಬ್ರ್ಯಾಂಚ್ ವಿರುದ್ಧ ಎಫ್ ಐಆರ್
ಆರ್ಕಿಡ್ಸ್ ದಿ ಇಂಟರ್ ನ್ಯಾಷನಲ್ ಸ್ಕ್ಯೂಲ್ ನ ನಾಗರಭಾವಿ ಬ್ರ್ಯಾಂಚ್ ವಿರುದ್ಧ ಬುಧವಾರ ಎಫ್ ಐಆರ್ ದಾಖಲಿಸಲಾಗಿದೆ. ಇದು ಈ ಶಾಲೆ ವಿರುದ್ಧ ದಾಖಲಾಗಿರುವ ನಾಲ್ಕನೇ ಪ್ರಮುಖ ದೂರು ಹಾಗೂ ಕಳೆದ ಆರು ತಿಂಗಳಲ್ಲಿ ದಾಖಲಾದ ಮೂರನೇ ಎಫ್ಐಆರ್ ಆಗಿದೆ.

ಬೆಂಗಳೂರು: ಆರ್ಕಿಡ್ಸ್ ಶಾಲೆಯ ಮತ್ತೊಂದು ಬ್ರ್ಯಾಂಚ್ ವಿರುದ್ಧ ಎಫ್ ಐಆರ್ ದಾಖಲು!
ಆರ್ಕಿಡ್ಸ್ ಇಂಟರ್ನ್ಯಾಶನಲ್ ಸ್ಕೂಲ್ನ ಮತ್ತೊಂದು ಬ್ರ್ಯಾಂಚ್ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಈ ಬಾರಿ ಹರಳೂರು ರಸ್ತೆಯಲ್ಲಿರುವ ಆರ್ಕಿಡ್ಸ್ ಇಂಟರ್ನ್ಯಾಶನಲ್ ಸ್ಕೂಲ್ ನ ಬಾಗಿಲು ಹಾಕಿಸಲಾಗಿದೆ.

