ದೇಶಕರಾಟೆ ಚಾಂಪಿಯನ್ ಬಿಮ್ಲಾ ದುಸ್ಥಿತಿ ವೈರಲ್ ಆದ ಬಳಿಕ ಸರ್ಕಾರಿ ನೌಕರಿ ಘೋಷಿಸಿದ ಜಾರ್ಖಂಡ್ ಸರ್ಕಾರ
ಬಡತನದ ಕಾರಣಕ್ಕೆ ರಾಷ್ಟ್ರೀಯ ಕರಾಟೆ ಪದಕ ವಿಜೇತೆ ರಾಂಚಿಯ ಬಿಮ್ಲಾ ಮುಂಡಾ ಅವರು ಅಕ್ಕಿ ಬಿಯರ್ (ರೈಸ್ ಬಿಯರ್) ಮಾರಾಟ ಮಾಡುತ್ತಿದ್ದ ವರದಿ ವೈರಲ್ ಆದೊಡನೆಯೇ ಜಾರ್ಖಂಡ್ ಸರ್ಕಾರ ಕ್ರೀಡಾಪಟುವಿಗೆ ಸರ್ಕಾರಿ ನೌಕರಿ ನೀಡುವುದಾಗಿ ಘೋಷಿಸಿದೆ.