ರಾಜ್ಯಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ವಿರುದ್ಧ ಸಿಬಿಐ ತನಿಖೆಗೆ ಕೋರಿ ಅರ್ಜಿ; ಆದೇಶ ಕಾಯ್ದಿರಿಸಿದ ಹೈಕೋರ್ಟ್ ಏಕ ಸದಸ್ಯ ಪೀಠ
ಮುಡಾ ಹಗರಣದ ಕುರಿತು ಕೇಂದ್ರೀಯ ತನಿಖಾ ದಳ (ಸಿಬಿಐ) ತನಿಖೆ ನಡೆಸುವಂತೆ ಕೋರಿ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಪೀಠ ಕೈಗೆತ್ತಿಕೊಂಡಿತು.