order

ಕಳಂಕಿತರ ಭವಿಷ್ಯ ಇಂದು ನಿರ್ಧಾರ
ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಪ್ರಕರಣದಲ್ಲಿ ಭಾಗಿಯಾದ ಆರೋಪ ಹೊತ್ತಿರುವ ಕ್ರಿಕೆಟಿಗರಾದ ಶ್ರೀಶಾಂತ್, ಅಜಿತ್ ಚಾಂಡೀಲಾ, ಅಂಕಿತ್ ಚವ್ಹಾಣ್...

ವ್ಯಾಪಂ ಹಗರಣ: ಕೋರ್ಟ್‌ಗಳು ಮಾತ್ರ ಸಿಬಿಐ ತನಿಖೆಗೆ ಆದೇಶಿಸಿಬಹುದು; ರಾಜನಾಥ್ ಸಿಂಗ್
ವ್ಯಾಪಂ ಹಗರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರ ಬೆಂಬಲಕ್ಕೆ ನಿಂತಿರುವ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್....

ನಿಲ್ಲದ ಮ್ಯಾಗಿ ರಗಳೆ
ಮ್ಯಾಗಿ ಮಾರಾಟ ನಿಷೇಧಿಸಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ನೀಡಿದ್ದ ಆದೇಶ ಪ್ರಶ್ನಿಸಿ ಮುಂಬೈ ಹೈಕೋರ್ಟ್ ಮೆಟ್ಟಿಲೇರಿದ್ದ ನೆಸ್ಲೆ ಕಂಪೆನಿಗೆ ಅಲ್ಲಿಯೂ ಜಯ ಸಿಕ್ಕಿಲ್ಲ...

ಎಐಪಿಎಂಇಟಿ ಪ್ರಶ್ನೆ ಪತ್ರಿಕೆ ಸೋರಿಕೆ: ಜೂ.15ಕ್ಕೆ ಸುಪ್ರೀಂ ತೀರ್ಪು
ಅಖಿಲ ಭಾರತ ಪೂರ್ವ ವೈದ್ಯಕೀಯ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ತೀರ್ಪನ್ನು ಜೂನ್.15 ನೀಡುವುದಾಗಿ ಸುಪ್ರೀಂಕೋರ್ಟ್ ಶುಕ್ರವಾರ ಹೇಳಿದೆ...

ಕಾನೂನು ಸುವ್ಯವಸ್ಥೆಗೆ ಇನ್ನಷ್ಟು ಕ್ರಮ: ಕೆ.ಜೆ.ಜಾರ್ಜ್
ಬೆಂಗಳೂರು ನಗರದ ಕಾನೂನು ಸುವ್ಯವಸ್ಥೆಯನ್ನು ಇನ್ನಷ್ಟು ಬಲಗೊಳಿಸುವ ಉದ್ದೇಶದಿಂದ ವಿವಿಧ ಕ್ರಮಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಗೃಹ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ...

ದೇಶಪಾಂಡೆ ವಿರುದ್ಧದ ತನಿಖೆಗೆ ಮಧ್ಯಂತರ ತಡೆ
ಐಟಿ ಕಾರಿಡಾರ್ ಯೋಜನೆಯಲ್ಲಿ ಅವ್ಯವಹಾರ ಆರೋಪ ಎದುರಿಸುತ್ತಿರುವ ಉನ್ನತ ಶಿಕ್ಷಣ ಸಚಿವ ಆರ್.ವಿ ದೇಶಪಾಂಡೆ...

ಗಂಗಾನದಿಯಲ್ಲಿ ನೂರಾರು ಶವ ಪತ್ತೆ: ತನಿಖೆಗೆ ಆದೇಶ
ಭಾರತದ ಪ್ರವಿತ್ರ ಗಂಗಾನದಿ ಶುದ್ಧಿಕರಣ...

ಎನ್‌ಆರ್‌ಐಗಳಿಗೆ ಇ-ಓಟಿಂಗ್ ಅವಕಾಶ
ಭಾರತದ ಎಲ್ಲ ಚುನಾವಣೆಗಳಲ್ಲಿ ವಿದೇಶಗಳಲ್ಲಿದ್ದುಕೊಂಡೆ ಮತ ಚಲಾಯಿಸಬಹುದಾಗಿದೆ...

ಮೈತ್ರಿಯಾ ಪ್ರಕರಣ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್
ಕೇಂದ್ರ ಕಾನೂನು ಸಚಿವ ಡಿ.ವಿ ಸದಾನಂದಗೌಡ ಅವರ ಪುತ್ರ ಕಾರ್ತಿಕ್‌ಗೌಡ ವಿರುದ್ಧ...

