ರಾಜ್ಯಸಾಮಾಜಿಕ ಅಂತರ ಕಾಯ್ದುಕೊಳ್ಳದ ಪ್ರಯಾಣಿಕರನ್ನು ಕೆಎಸ್ ಆರ್ ರೈಲು ನಿಲ್ದಾಣದಿಂದ ಹೊರಗೆ ಕಳಿಸಿದ ರೈಲ್ವೆ!
ತಮ್ಮ ಊರುಗಳಿಗೆ ತೆರಳುವುದಕ್ಕಾಗಿ ಕೆಎಸ್ ಆರ್ ರೈಲ್ವೆ ನಿಲ್ದಾಣದಲ್ಲಿ ಕಾಯುತ್ತಿದ್ದ ಸಾವಿರಾರು ಮಂದಿಯನ್ನು ಸಾಮಾಜಿಕ ಅಂತರವಿಲ್ಲ ಎಂಬ ಕಾರಣಕ್ಕಾಗಿ ಪ್ರಯಾಣಿಕರನ್ನು ರೈಲ್ವೆ ನಿಲ್ದಾಣದಿಂದ ಹೊರಗೆ ಕಳಿಸಿ ಆವರಣದಲ್ಲಿ ಕಾಯುವಂತೆ ಮಾಡಲಾಗಿದೆ.