orders probe

ಅಯೋಧ್ಯೆ ರಾಮಮಂದಿರ ಬಳಿಕ ಬದರಿನಾಥ ದೇವಾಲಯದಲ್ಲೂ ದೇಣಿಗೆ ಕಳ್ಳತನ ಆರೋಪ, ತನಿಖೆಗೆ ಆದೇಶ!
ಭೈರವ ಸೇನಾ ಎಂಬ ಸಂಘಟನೆಯು ಬದರಿನಾಥ ಧಾಮದಲ್ಲಿ ಹಣಕಾಸಿನ ಅಕ್ರಮಗಳ ಆರೋಪ ಮಾಡಿದೆ. ದೇವಾಲಯ ಸಮಿತಿ ಅಧ್ಯಕ್ಷರ ವೈಯಕ್ತಿಕ ಸಹಾಯಕರಿಗೆ ಸಂಬಂಧಿಸಿದ ಆರ್ಥಿಕ ದುರುಪಯೋಗ ಪ್ರಕರಣದ ಬಗ್ಗೆ ನ್ಯಾಯಯುತ ತನಿಖೆ ನಡೆಸಬೇಕೆಂದು ಒತ್ತಾಯಿಸಿದೆ.

ಧಾರ್ಮಿಕ ಭಾವನೆಗಳಿಗೆ ಧಕ್ಕೆ: ಉಗ್ರ ಹಫೀಜ್ ಸಯೀದ್ ಸಹಚರನಿಂದ ದೂರು,15 ದಿನ 'Geo News'ಬ್ಯಾನ್ ಮಾಡಿದ ಪಾಕಿಸ್ತಾನ!
ಪಾಕಿಸ್ತಾನ ಎಲೆಕ್ಟ್ರಾನಿಕ್ ಮಾಧ್ಯಮ ನಿಯಂತ್ರಣ ಪ್ರಾಧಿಕಾರ (PEMRA) ಶನಿವಾರ ತಡರಾತ್ರಿ ಅಮಾನತು ಆದೇಶ ಹೊರಡಿಸಿದ್ದು, ಈ ವಿಷಯದ ಬಗ್ಗೆ ಹೆಚ್ಚಿನ ಕಾನೂನು ಕ್ರಮಗಳನ್ನು ಸಹ ಪ್ರಾರಂಭಿಸಿದೆ.

ಮಲೆ ಮಹದೇಶ್ವರ ಅರಣ್ಯದಲ್ಲಿ ಹುಲಿ, 4 ಹುಲಿ ಮರಿಗಳು ಸಾವು: ತನಿಖೆಗೆ ಈಶ್ವರ ಖಂಡ್ರೆ ಆದೇಶ
ಇಂದು ಬೆಳಗ್ಗೆ 9 ವರ್ಷದ ಹೆಣ್ಣು ಹುಲಿ ಹಾಗೂ ಅದರ ನಾಲ್ಕು ತಿಂಗಳ ನಾಲ್ಕು ಮರಿಗಳು ಸಾವನ್ನಪ್ಪಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸೇಂಟ್ ಜೆರೋಸಾ ಶಾಲೆ ಪ್ರಕರಣ: ಐಎಎಸ್ ಅಧಿಕಾರಿ ನೇತೃತ್ವದಲ್ಲಿ ತನಿಖೆಗೆ ಆದೇಶ
ಜೆರೋಸಾ ಶಾಲೆ ಶಿಕ್ಷಕಿಯಿಂದ ಹಿಂದೂ ಧರ್ಮದ ಅವಹೇಳನ ಆರೋಪ ಸಂಬಂಧ ಸಮಗ್ರ ತನಿಖೆ ನಡೆಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಲೋಕಸಭೆ ಕಲಾಪದ ವೇಳೆ ಭದ್ರತಾ ಲೋಪ: ತನಿಖೆಗೆ ಕೇಂದ್ರ ಗೃಹ ಸಚಿವಾಲಯ ಆದೇಶ
ಸಂಸತ್ತಿನಲ್ಲಿ ಬುಧವಾರ ಭಾರೀ ಭದ್ರತಾ ಲೋಪವಾಗಿದ್ದು, ಇಬ್ಬರು ಅಪರಿಚಿತ ವ್ಯಕ್ತಿಗಳು ಲೋಕಸಭೆ ಕಲಾಪದ ವೇಳೆ ಹೊಗೆ ಬಾಂಬ್ ಸಿಡಿಸಿದ ಘಟನೆಯ ಬಗ್ಗೆ ತನಿಖೆ ನಡೆಸುವಂತೆ ಕೇಂದ್ರ ಗೃಹ ಸಚಿವಾಲಯ ಬುಧವಾರ ಆದೇಶಿಸಿದೆ.

ಆನ್ ಲೈನ್ ನಲ್ಲಿ ಆರ್ಡರ್ ಮಾಡಿದ ಬಿರಿಯಾನಿ ತಿಂದ ಯುವತಿ ಸಾವು, ತನಿಖೆಗೆ ಸಚಿವರ ಆದೇಶ
ಆನ್ ಲೈನ್ ನಲ್ಲಿ ಆರ್ಡರ್ ಮಾಡಿದ ಬಿರಿಯಾನಿ ತಿಂದ 20 ವರ್ಷದ ಯುವತಿಯೊಬ್ಬಳು ಸಾವನ್ನಪ್ಪಿರುವ ಘಟನೆ ಶನಿವಾರ ಬೆಳಗ್ಗೆ ನಡೆದಿದೆ.

ಉತ್ತರ ಪ್ರದೇಶ: ಗೋಶಾಲೆಯಲ್ಲಿ 50ಕ್ಕೂ ಹೆಚ್ಚು ಜಾನುವಾರಗಳು ಸಾವು, ತನಿಖೆಗೆ ಯೋಗಿ ಆದೇಶ
ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯ ಹಸನ್‌ಪುರ ಪ್ರದೇಶದ ಗೋಶಾಲೆಯಲ್ಲಿ 50ಕ್ಕೂ ಹೆಚ್ಚು ಜಾನುವಾರುಗಳು ನಿಗೂಢವಾಗಿ ಸಾವನ್ನಪ್ಪಿವೆ.

ಫ್ಯಾಬಿಫ್ಲು ಕೋವಿಡ್ ಔಷಧಿ ಎಲ್ಲಿಂದ ದೊರೆಯಿತು?: ಗೌತಮ್ ಗಂಭೀರ್ ವಿರುದ್ಧ ತನಿಖೆಗೆ ಹೈಕೋರ್ಟ್ ಆದೇಶ
ಕೋವಿಡ್ -19 ಔಷಧಿ ಫ್ಯಾಬಿಫ್ಲುವನ್ನು ದೊಡ್ಡ ಪ್ರಮಾಣದಲ್ಲಿ ಸಂಗ್ರಹಿಸಿ ವಿತರಿಸಿದ ಮಾಜಿ ಕ್ರಿಕೆಟಿಗ ಮತ್ತು ಬಿಜೆಪಿ ಸಂಸದ ಗೌತಮ್ ಗಂಭೀರ್ ಅವರು ಈ ಔಷಧವನ್ನು ಹೇಗೆ ಸಂಗ್ರಹಿಸಿದರು...

ಹೈದರಾಬಾದ್ ಎನ್ ಕೌಂಟರ್: ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡ ಎನ್ಎಚ್ಆರ್ ಸಿ, ತನಿಖೆಗೆ ಆದೇಶ
ಪಶು ವೈದ್ಯೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಹತ್ಯೆ ಮಾಡಿದ ನಾಲ್ವರು ಆರೋಪಿಗಳನ್ನು ಶುಕ್ರವಾರ ಎನ್ ಕೌಂಟರ್ ಮಾಡಿದ ಹೈದರಾಬಾದ್ ಪೊಲೀಸರ ವಿರುದ್ಧ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ...

