ದೇಶಕೊರೋನಾ ವಾರಿಯರ್ಸ್ ಮೇಲೆ ಹಲ್ಲೆ ನಡೆಸಿದವರಿಗೆ ಜೈಲುಶಿಕ್ಷೆ: ಕೇಂದ್ರದ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ಅಂಕಿತ
ದೇಶದಲ್ಲಿ ಕೊರೋನಾ ಸೋಂಕಿನ ವಿರುದ್ಧ ಶ್ರಮಿಸುತ್ತಿರುವ ಆರೋಗ್ಯ ಕಾರ್ಯಕರ್ತರ ಮೇಲೆ ದಾಳಿ ನಡೆಸುವವರಿಗೆ ಜೈಲು ಶಿಕ್ಷೆ ವಿಧಿಸುವ ಸರ್ಕಾರದ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಗುರುವಾರ ಅಂಕಿತ ಹಾಕಿದ್ದಾರೆ.