ordinance

ಬೆಂಗಳೂರಿನ ಅರಮನೆ ಮೈದಾನದ ಜಾಗ ಬಳಸಿಕೊಳ್ಳಲು ಸುಗ್ರೀವಾಜ್ಞೆ: ಸಂಪುಟ ಸಭೆ ನಿರ್ಣಯ
ಅರಮನೆ ಮೈದಾನದ ಭೂಮಿಗೆ ಟಿಡಿಆರ್ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರಿಂಕೋರ್ಟ್ ನಲ್ಲಿ ವಿಚಾರಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತುರ್ತು ಸಚಿವ ಸಂಪುಟ ಸಭೆ ಕರೆದಿದ್ದರು.

ಕನ್ನಡ ಕಡ್ಡಾಯ ಸುಗ್ರೀವಾಜ್ಞೆಯನ್ನು ರಾಜ್ಯಪಾಲರು ತಿರಸ್ಕರಿಸಿಲ್ಲ: ರಾಜಭವನ ಮಾಧ್ಯಮ ಪ್ರಕಟಣೆ
ರಾಜ್ಯಾದ್ಯಂತ ಅಂಗಡಿ-ಮುಂಗಟ್ಟುಗಳ ನಾಮಫಲಕಗಳಲ್ಲಿ ಶೇಕಡಾ 60ರಷ್ಟು ಕನ್ನಡ ಕಡ್ಡಾಯ ಸುಗ್ರೀವಾಜ್ಞೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ತಿರಸ್ಕರಿಸಿಲ್ಲ ಎಂದು ರಾಜಭವನ ಸ್ಪಷ್ಟೀಕರಣ ನೀಡಿದೆ.

‘ಕನ್ನಡ ನಾಮಫಲಕ’ ತಿದ್ದುಪಡಿ ಸುಗ್ರೀವಾಜ್ಞೆಗೆ ಸಿಗದ ರಾಜ್ಯಪಾಲರ ಅಂಕಿತ!
ನಾಮಫಲಕದಲ್ಲಿ ಕನ್ನಡ ಬಳಕೆ ಕುರಿತ ಸುಗ್ರೀವಾಜ್ಞೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ತಿರಸ್ಕರಿಸಿದ್ದು, ವಿಧಾನಸಭೆಯಲ್ಲಿ ಅಂಗೀಕಾರ ಪಡೆಯುವಂತೆ ಸರ್ಕಾರಕ್ಕೆ ಸೂಚಿಸಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಂಗಳವಾರ ಹೇಳಿದರು.

ನಾಮಫಲಕಗಳಲ್ಲಿ ಶೇ.60 ಕನ್ನಡ ಕಡ್ಡಾಯಕ್ಕೆ ಸುಗ್ರೀವಾಜ್ಞೆ; ರಾಜ್ಯ ಸರ್ಕಾರ ಮಹತ್ವದ ನಿರ್ಧಾರ
ರಾಜ್ಯಾದ್ಯಂತ ಅಂಗಡಿ ಮುಂಗಟ್ಟು, ವಾಣಿಜ್ಯ ಮಳಿಗೆ ಸೇರಿದಂತೆ ಎಲ್ಲಾ ರೀತಿಯ ನಾಮಫಲಕಗಳ ಮೇಲ್ಭಾಗದಲ್ಲಿ ಶೇ.60ರಷ್ಟು ಕನ್ನಡ ಬಳಕೆ ಕಡ್ಡಾಯ ಹಾಗೂ ಜಾಹೀರಾತು, ಸೂಚನಾ ಫಲಕಗಳಲ್ಲೂ ಕನ್ನಡಕ್ಕೆ ಆದ್ಯತೆ ನೀಡುವುದನ್ನು ಕಡ್ಡಾಯಗೊಳಿಸುವ ‘ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ತಿದ್ದುಪಡಿ ಕಾಯಿದೆಯನ್ನು...

ದೆಹಲಿಯಲ್ಲಿ ಸೇವೆಗಳ ನಿಯಂತ್ರಣಕ್ಕೆ ಸುಗ್ರೀವಾಜ್ಞೆ: ಕೇಂದ್ರದ ನಿಲುವನ್ನು ಕಾಂಗ್ರೆಸ್ ಬೆಂಬಲಿಸಲ್ಲ!
ದೆಹಲಿಯಲ್ಲಿ ಸೇವೆಗಳ ನಿಯಂತ್ರಣಕ್ಕೆ ಕೇಂದ್ರದ ಸುಗ್ರೀವಾಜ್ಞೆಯನ್ನು ಬೆಂಬಲಿಸುವುದಿಲ್ಲ ಎಂದು ಕಾಂಗ್ರೆಸ್ ಸ್ಪಷ್ಟಪಡಿಸಿದೆ.

ಸೇವೆಗಳ ಮೇಲಿನ ನಿಯಂತ್ರಣಕ್ಕೆ ಸುಗ್ರೀವಾಜ್ಞೆ: ದೆಹಲಿ ಸರ್ಕಾರ ಸಲ್ಲಿಸಿದ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿ
ದೆಹಲಿಯಲ್ಲಿನ ಸೇವಾ ವಿಚಾರಗಳ ಮೇಲಿನ ಆಡಳಿತಾತ್ಮಕ ನಿಯಂತ್ರಣಕ್ಕೆ ಸಂಬಂಧಿಸಿ ಕೇಂದ್ರ ಸರ್ಕಾರ ಹೊರಡಿಸಿರುವ ಸುಗ್ರೀವಾಜ್ಞೆಯ ಸಾಂವಿಧಾನಿಕತೆಯನ್ನು ಪ್ರಶ್ನಿಸಿ ದೆಹಲಿಯ ಎಎಪಿ ಸರ್ಕಾರ ಸಲ್ಲಿಸಿರುವ ಮನವಿಯನ್ನು ಜುಲೈ 10 ರಂದು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಕೊಂಡಿದೆ.

ಕೇಂದ್ರದ 'ಅಸಂವಿಧಾನಿಕ' ಸುಗ್ರೀವಾಜ್ಞೆಯನ್ನು ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನಿಸುತ್ತೇವೆ: ಕೇಜ್ರಿವಾಲ್
ಅಧಿಕಾರಿಗಳ ವರ್ಗಾವಣೆ ಮತ್ತು ಪೋಸ್ಟಿಂಗ್ ಕುರಿತು ಕೇಂದ್ರದ "ಅಸಂವಿಧಾನಿಕ" ಸುಗ್ರೀವಾಜ್ಞೆಯನ್ನು ತಮ್ಮ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶನಿವಾರ ಹೇಳಿದ್ದಾರೆ.

ಕೇರಳ: ರಾಜ್ಯಪಾಲರ ವಿವಿ ಕುಲಪತಿ ಹುದ್ದೆ ಅಧಿಕಾರ ತೆಗೆದುಹಾಕುವ ಸುಗ್ರೀವಾಜ್ಞೆಗೆ ಸಹಿ ಹಾಕದೇ ವಾಪಸ್ ಕಳುಹಿಸಿದ ರಾಜ್ಯಪಾಲ
ವಿವಿಗಳ ಕುಲಪತಿ ಹುದ್ದೆಯಿಂದ ರಾಜ್ಯಪಾಲರನ್ನು ತೆಗೆದುಹಾಕುವ ಸುಗ್ರೀವಾಜ್ಞೆಗೆ ಸಹಿ ಮಾಡಲು ರಾಜ್ಯಪಾಲರು ನಿರಾಕರಿಸಿದ್ದಾರೆ.

ರಾಜ್ಯಪಾಲರಿಂದ ವಿವಿ ಕುಲಪತಿ ಹುದ್ದೆ ಅಧಿಕಾರ ತೆಗೆದುಹಾಕಲು ಸುಗ್ರೀವಾಜ್ಞೆ ತರಲು ಕೇರಳ ಸರ್ಕಾರ ನಿರ್ಧಾರ
ಕೇರಳದಲ್ಲಿ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್(Kerala Governor Arif Mohammed Khan) ಮತ್ತು ಎಲ್‌ಡಿಎಫ್ ಸರ್ಕಾರದ ನಡುವಿನ ಸಂಘರ್ಷ ಮತ್ತೊಂದು ಹಂತಕ್ಕೆ ತಲುಪಿದೆ. ರಾಜ್ಯ ವಿಶ್ವವಿದ್ಯಾಲಯಗಳ ಕುಲಪತಿ ಹುದ್ದೆಯಿಂದ ರಾಜ್ಯಪಾಲರನ್ನು ಪದಚ್ಯುತಗೊಳಿಸಲು ರಾಜ್ಯ ಸರ್ಕಾರ ಸುಗ್ರೀವಾಜ್ಞೆ ತರಲು ನಿರ್ಧರಿಸಿದೆ.

