ordinance

ನ್ಯಾಯಾಂಗ ಪ್ರಕ್ರಿಯೆ ಮುಗಿದರಷ್ಟೇ ರಾಮ ಮಂದಿರಕ್ಕೆ ಸುಗ್ರೀವಾಜ್ಞೆ: ನರೇಂದ್ರ ಮೋದಿ
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕುರಿತು ಸುಗ್ರೀವಾಜ್ಞೆ ತರುವ ವಿಚಾರ ಇಲ್ಲ, ಹಾಗೊಂದು ವೇಳೆ ಯಾವುದೇ ಕ್ರಮ...

ರಾಮ ಮಂದಿರ ನಿರ್ಮಾಣ ಆಗಲೇಬೇಕು ಆದರೆ ಸುಗ್ರೀವಾಜ್ಞೆಗೆ ಅವಕಾಶವಿಲ್ಲ: ಮನೋಹರ್ ಲಾಲ್ ಖಟ್ಟರ್
ರಾಮ ಮಂದಿ ನಿರ್ಮಾಣ ಆಗಲೇ ಬೇಕು ಆದರೆ ಸುಗ್ರೀವಾಜ್ಞೆಗೆ ಅವಕಾಶವಿಲ್ಲ ಎಂದು ಹರ್ಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್ ಹೇಳಿದ್ದಾರೆ.

ಡಿಸೆಂಬರ್'ರೊಳಗಾಗಿ ರಾಮ ಮಂದಿರ ಕುರಿತು ಸುಗ್ರೀವಾಜ್ಞೆ ಹೊರಡಿಸಿ, ಇಲ್ಲದಿದ್ದರೆ, ನಿಮ್ಮ ವಿರುದ್ಧ ನಿಲ್ಲುತ್ತೇವೆ: ಕೇಂದ್ರಕ್ಕೆ ವಿಹೆಚ್'ಪಿ
ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಕುರಿತು ಡಿಸೆಂಬರ್ ಒಳಗಾಗಿ ಸುಗ್ರೀವಾಜ್ಞೆ ಹೊರಡಿಸಿ, ಇಲ್ಲದೇ ಹೋದರೆ ಮುಂದಿನ ಚುನಾವಣೆಯಲ್ಲಿ ನಿಮ್ಮ ವಿರುದ್ಧ ವಿರೋಧ ಪಕ್ಷವಾಗಿ ನಿಲ್ಲುತ್ತೇವೆಂದು ಕೇಂದ್ರ ಸರ್ಕಾರಕ್ಕೆ ವಿಶ್ವ ಹಿಂದು ಪರಿಷತ್ ಮಂಗಳವಾರ ಎಚ್ಚರಿಕೆ ನೀಡಿದೆ...

ಬಿಜೆಪಿ ರಾಮಮಂದಿರ ಕುರಿತು ಸುಗ್ರೀವಾಜ್ಞೆ ಹೊರಡಿಸಲಿ: ಓವೈಸಿ ಸವಾಲು
ಅಯೋಧ್ಯೆಯಲ್ಲಿ ರಾಮಮಂದಿರ ಸ್ಥಾಪನೆ ಕುರಿತು ಭಾರತೀಯ ಜನತಾ ಪಕ್ಷ, ಸುಗ್ರೀವಾಜ್ಞೆ ಹೊರಡಿಸಲಿ ಎಂದು ಆಲ್ ಇಂಡಿಯನ್ ಮಜ್ಲಿಸೆ ಇತ್ತೆಹದುಲ್ ಮುಸ್ಲಿಂ (ಎಐಎಂಐಎಂ)....

ತ್ರಿವಳಿ ತಲಾಖ್ ಸುಗ್ರೀವಾಜ್ಞೆ ಪ್ರಜಾಪ್ರಭುತ್ವದ ಕಗ್ಗೊಲೆ, ಹಿಂಪಡೆಯಬೇಕು: ಎಐಎಂಪಿಎಲ್ ಬಿ
ಕೇಂದ್ರ ಸರ್ಕಾರ ತ್ರಿವಳಿ ತಲಾಖ್ ಅಪರಾಧೀಕರಣಗೊಳಿಸಲು ಹೊರಡಿಸಿರುವ ಸುಗ್ರೀವಾಜ್ಞೆಯಿಂದ ಪ್ರಜಾಪ್ರಭುತ್ವದ...

ತ್ರಿವಳಿ ತಲಾಖ್ ಶಿಕ್ಷಾರ್ಹ ಅಪರಾಧ: ಸುಗ್ರೀವಾಜ್ಞೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ
ತ್ರಿವಳಿ ತಲಾಖ್ ನ್ನು ಶಿಕ್ಷಾರ್ಹ ಅಪರಾಧವೆಂದು ಪರಿಗಣಿಸುವ ಸುಗ್ರೀವಾಜ್ಞೆಗೆ ಕೇಂದ್ರ ಸಚಿವ ಸಂಪುಟ ಸಭೆ ಸೆ.19 ರಂದು ಒಪ್ಪಿಗೆ ನೀಡಿದೆ.

ಕುಟುಂಬಗಳು ತಮ್ಮ ಗಂಡು ಮಕ್ಕಳನ್ನು ಹೆಚ್ಚು ಜವಾಬ್ದಾರಿಯುತರನ್ನಾಗಿ ಮಾಡಬೇಕು: ಪ್ರಧಾನಿ ಮೋದಿ
ಕುಟುಂಬಗಳು ಗಂಡು ಮಕ್ಕಳನ್ನು ಹೆಚ್ಚು ಜವಾಬ್ದಾರಿಯುತರನ್ನಾಗಿ ಮಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ದೇಶ ಬಿಟ್ಟು ಹೋಗುವ ಸುಸ್ತಿದಾರರ ಆಸ್ತಿ ಜಪ್ತಿ: ಸುಗ್ರೀವಾಜ್ಞೆಗೆ ಕೇಂದ್ರ ಸಂಪುಟ ಒಪ್ಪಿಗೆ
ದೇಶ ಬಿಟ್ಟು ಹೋಗುವ ಸುಸ್ತಿದಾರರ ಆಸ್ತಿ ಜಪ್ತಿಗೆ ಅವಕಾಶ ಕಲ್ಪಿಸುವ 2018ರ ಸುಗ್ರೀವಾಜ್ಞೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ.

ಎಸ್ ಸಿ , ಎಸ್ ಟಿ ಕಾಯ್ದೆ ವಿವಾದ : ಸುಗ್ರೀವಾಜ್ಞೆ ಸೇರಿದಂತೆ ಮತ್ತಿತರ ಆಯ್ಕೆಗಳನ್ನು ಸರ್ಕಾರ ಪರಿಗಣಿಸುತ್ತಿದೆ
ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ವಿರುದ್ಧದ ದೌರ್ಜನ್ಯ ತಡೆ ಕಾಯ್ದೆ ಸಂಬಂಧ ಸುಗ್ರೀವಾಜ್ಞೆ ಸೇರಿದಂತೆ ವಿವಿಧ ಆಯ್ಕೆಗಳನ್ನು ಸರ್ಕಾರ ಪರಿಗಣಿಸುತ್ತಿದೆ.

