ರಾಜ್ಯBJP-JDS ಸಮ್ಮಿಶ್ರ ಸರ್ಕಾರದ 6 ಗಣಿ ಕೇಸ್ ತನಿಖೆಗೆ ನಿರ್ಧಾರ; SIT ರಚನೆಗೆ ಸಂಪುಟ ಅನುಮೋದನೆ..!
ಅಕ್ರಮ ಗಣಿಗಾರಿಕೆ ಎಲ್ಲಾ ಪ್ರಕರಣಗಳನ್ನು ಸೂಕ್ತವಾದ ತನಿಖೆಗೆ ಒಳಪಡಿಸುವುದು ಅಗತ್ಯವಾಗಿದೆ. ಆದ್ದರಿಂದ ಮುಂದಿನ ಸಚಿವ ಸಂಪುಟ ಸಭೆಗೆ ಈ ಪ್ರಕರಣಗಳ ತನಿಖೆ ಕುರಿತ ವಿವರಗಳನ್ನು ಮಂಡಿಸಬೇಕೆಂದು ಮುಖ್ಯಮಂತ್ರಿಗಳು, ಮುಖ್ಯ ಕಾರ್ಯದರ್ಶಿಯವರಿಗೆ ಸೂಚಿಸಿದರು.