organ donation

ಅಂಗಾಂಗ ದಾನ (ಕುಶಲವೇ ಕ್ಷೇಮವೇ)
ನಾವು ಪತ್ರಿಕೆಗಳಲ್ಲಿ ‘ಸಾವಿನಲ್ಲೂ ಸಾರ್ಥಕತೆ: ಮೆದುಳು ನಿಷ್ಕ್ರಿಯಗೊಂಡ ಯುವಕನ ಅಂಗಾಂಗ ಆರು ಮಂದಿಗೆ ಜೋಡಣೆ’ ಮತ್ತು ‘ಮೃತ ಯುವತಿಯಿಂದ ಎಂಟು ಮಂದಿಗೆ ಅಂಗ ದಾನ’ ಎಂಬ ಸುದ್ದಿಗಳನ್ನು ಆಗಾಗ ಓದುತ್ತಲೇ ಇರುತ್ತೇವೆ...

ಮೆದುಳು ನಿಷ್ಕ್ರಿಯಗೊಂಡಿದ್ದ ವ್ಯಕ್ತಿಯಿಂದ ಹಲವು ಮಂದಿಗೆ ಜೀವದಾನ: ಅಂತಿಮ ಕ್ಷಣದ ಆಪದ್ಬಾಂಧವ
ಅಂಗ ದಾನ ಯೋಜನೆ 'ಮೃತ ಸಂಜೀವನಿ' ಅಡಿ ಸುರೇಶ್ ಅವರ ಕಣ್ಣುಗಳು, ಕಿಡ್ನಿ, ಯಕೃತ್ತು ಭಾಗಗಳನ್ನು ಅಗತ್ಯ ಇರುವ ರೋಗಿಗಳಿಗೆ ನೀಡಿ ಅವರಿಗೆ ಮರುಜನ್ಮ ನೀಡಲಾಗಿದೆ.

ಪೊಲೀಸ್ ಗೌರವಗಳೊಂದಿಗೆ ನಟ ಸಂಚಾರಿ ವಿಜಯ್ ಅಂತ್ಯಕ್ರಿಯೆ: ಸಿಎಂ ಬಿಎಸ್ ಯಡಿಯೂರಪ್ಪ
'ರಾಷ್ಟ್ರಪ್ರಶಸ್ತಿ ಪುರಸ್ಕೃತ ನಟ ಸಂಚಾರಿ ವಿಜಯ್ ಅವರ ಅಂತ್ಯಕ್ರಿಯೆಯನ್ನು ಪೊಲೀಸ್ ಗೌರವಗಳೊಂದಿಗೆ ನಡೆಸಲಾಗುವುದು ಎಂದು ಕರ್ನಾಟಕ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

'ಅಂಗಾಂಗ ದಾನ' ಸಾಮಾನ್ಯ ಸಂಗತಿಯಲ್ಲ, ಸಂಚಾರಿ ವಿಜಯ್ ಕುಟುಂಬಕ್ಕೆ ನನ್ನ ವಂದನೆಗಳು: ಸಚಿವ ಲಿಂಬಾವಳಿ, ಡಿಸಿಎಂ ಅಶ್ವಥ್ ನಾರಾಯಣ
ಅಪಘಾತದಲ್ಲಿ ನಿಧನರಾದ ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಟ ಸಂಚಾರಿ ವಿಜಯ್ ಅವರ ನಿಧನಕ್ಕೆ ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ, ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ತೀವ್ರ ಶೋಕ ವ್ಯಕ್ತಪಡಿಸಿದ್ದು, ವಿಜಯ್ ಅವರ ಅಂಗಾಂಗ ದಾನ ಮಾಡಿದ ಅವರ ಕುಟುಂಬಸ್ಥರ ನಿರ್ಧಾರವನ್ನು ಶ್ಲಾಘಿಸಿದ್ದಾರೆ.

ಜೀವಸಾರ್ಥಕತೆಯನ್ನು ಕರ್ನಾಟಕದ ಸೊಟ್ಟೊ ಆಗಿ ಗುರುತಿಸಲು ತೀರ್ಮಾನ
ಅಂಗಾಂಗ ದಾನವನ್ನು ಉತ್ತೇಜಿಸಲು ಜೀವಸಾರ್ಥಕತೆ ಕಾರ್ಯಕ್ರಮವನ್ನು ಕರ್ನಾಟಕದ ಸೊಟ್ಟೊ (SOTTO-STATE ORGAN TISSUE TRANSPLANT ORGANISATION) ಎಂದು ಗುರುತಿಸಲು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಮಣ್ಣಾಗುವ ಮೊದಲು ಅಂಗಾಂಗ ದಾನ ಮಾಡಿ ಐದು ಮಂದಿಯ ಜೀವ ಉಳಿಸಿದ ಕೇರಳದ ವ್ಯಕ್ತಿ
ಮೆದುಳು ನಿಷ್ಕ್ರಿಯಗೊಂಡಿದ್ದ ವ್ಯಕ್ತಿ ತನ್ನ ಅಂಗಾಂಗಗಳನ್ನು ದಾನ ಮಾಡುವ ಮೂಲಕ ಕೇರಳದ ವ್ಯಕ್ತಿ ಅನಾರೋಗ್ಯಕ್ಕೆ ತುತ್ತಾಗಿದ್ದ ಐದು ಮಂದಿಯ ಜೀವ ಉಳಿಸಿದ್ದಾರೆ.

ಬೆಂಗಳೂರು: ಒಂದೇ ದಿನದಲ್ಲಿ 13 ಮಂದಿಗೆ ಮರುಜೀವ ನೀಡಿದ ಅಂಗಾಂಗ ದಾನ
ಮೆದುಳು ನಿಷ್ಕ್ರಿಯವಾಗಿದೆ ಎಂದು ಘೊಷಿಸಲ್ಪಟ್ಟ ಇಬ್ಬರು ವ್ಯಕ್ತಿಗಳ ಕುಟುಂಬಸ್ಥರು ಅಂಗಾಂಗ ದಾನಕ್ಕೆ ತೀರ್ಮಾನಿಸುವ ಮೂಲಕ 24 ಗಂಟೆಗಳ ಅವಧಿಯಲ್ಲಿ 13 ಕ್ಕೂ ಹೆಚ್ಚು ಜನರಿಗೆ ಹೊಸ ಜೀವನವನ್ನು ನೀಡಿದರು.

ದಾನಿಯ ಹೃದಯ ಬಾಗಲಕೋಟೆ ವ್ಯಕ್ತಿಗೆ ಮರುಜನ್ಮ ನೀಡಿತು!
ಹೃದಯ ಕಸಿ ಶಸ್ತ್ರಚಿಕಿತ್ಸೆ ಬಳಿಕ ಬಾಗಲಕೋಟೆಯ ಮೂಲದ 38 ವರ್ಷದ ವ್ಯಕ್ತಿ ಮರುಜೀವ ಪಡೆದಿದ್ದಾನೆ.

ಸಾವಿನಲ್ಲೂ ಸಾರ್ಥಕತೆ: ಹೃದಯಾಘಾತದಿಂದ ಸಾವನ್ನಪ್ಪಿದ ಪತ್ರಕರ್ತನ ಅಂಗಾಂಗ ದಾನ
ಹೃದಯಾಘಾತದಿಂದ ಸಾವನ್ನಪ್ಪಿದ ಯುವ ಪತ್ರಕರ್ತನ ಅಂಗಾಂಗ ದಾನ ಮಾಡುವ ಮೂಲಕ ಕುಟುಂಬವೊಂದು ಸಾವಿನಲ್ಲೂ ಸಾರ್ಥಕತೆ ಮೆರೆದಿದೆ.

