ಸಿನಿಮಾ ಸುದ್ದಿಲಾಕ್ಡೌನ್ ನಡುವೆ ಸಾವಯವ ಕೃಷಿ ಮಾಡಿ ಸೈ ಎನಿಸಿಕೊಂಡ ರಿಯಲ್ ಸ್ಟಾರ್
ರಿಯಲ್ ಸ್ಟಾರ್ ಅಂದಾಕ್ಷಣ ಕಣ್ಣಮುಂದೆ ಕಾಣುವ ಚಿತ್ರ ಸ್ಯಾಂಡಲ್ವುಡ್ ನಟ "ಉಪೆಂದ್ರ". ಅವರದ್ದು ವಿಶಿಷ್ಟ ಮ್ಯಾನರಿಸಂ, ವಿಚಿತ್ರ ಸಂಭಾಷಣೆ, ಗೊಂದಲ ಮೂಡಿಸುವ ನಿರ್ದೇಶನದಿಂದ ಸೈ ಎನಿಸಿಕೊಂಡ ನಟ. ಈಗ ತಾನೊಬ್ಬ ಮಾದರಿ ಕಷಿಕ ಎನ್ನುವುದನ್ನೂ ತೋರಿಸಿಕೊಟ್ಟಿದ್ದಾರೆ.