organisations

ಕನ್ನಡ ಹೋರಾಟಗಾರರು, ರೈತರ ವಿರುದ್ಧದ ಪ್ರಕರಣ ಹಿಂಪಡೆಯಲು ಸಂಪುಟ ಉಪ ಸಮಿತಿ ರಚನೆ: ಎಚ್.ಕೆ ಪಾಟೀಲ್
ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ನ್ಯಾಯ ಮಂಡಳಿಗಳ ತೀರ್ಪು ಹಾಗೂ ಕಾನೂನುಬಾಹಿರವಾಗಿ ಅಮಾಯಕರ ವಿರುದ್ಧ ಪೊಲೀಸರು ದಾಖಲಿಸಿರುವ ಪ್ರಕರಣಗಳ ಪರಿಶೀಲಿಸಿ, ಹಿಂಪಡೆಯಲು ಸಂಪುಟ ಉಪ ಸಮಿತಿ ರಚಿಸಲು ಬುಧವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಶಾಲಾ ಮಕ್ಕಳಿಗೆ ಮಧ್ಯಾಹ್ನ ಬಿಸಿಯೂಟದಲ್ಲಿ ಕಡ್ಡಾಯವಾಗಿ ಮೊಟ್ಟೆ ವಿತರಿಸಿ: ಸಂಘ-ಸಂಸ್ಥೆಗಳು, ತಜ್ಞರಿಂದ ಶಿಕ್ಷಣ ಸಚಿವರಿಗೆ ಒತ್ತಾಯ
ಕೋಳಿಮೊಟ್ಟೆ(Egg) ಕರ್ನಾಟಕದಲ್ಲಿ ಈಗ ಭಾರೀ ಸದ್ದು ಮಾಡುತ್ತಿದೆ. ಅದಕ್ಕೆ ಕಾರಣ ಶಾಲಾ ಮಕ್ಕಳಿಗೆ ಮಧ್ಯಾಹ್ನ ಬಿಸಿಯೂಟದಲ್ಲಿ(Midday meal scheme)ಮೊಟ್ಟೆ ನೀಡಲು ಸರ್ಕಾರ ಮುಂದಾಗಿದ್ದು, ಇತ್ತೀಚೆಗೆ ಸೋಷಿಯಲ್ ಮೀಡಿಯಾದಲ್ಲಿ ಮೊಟ್ಟೆ ಪೂರೈಕೆ ಬಗ್ಗೆ ಪರ-ವಿರೋಧ ಮಾತುಗಳು ಕೇಳಿಬರುತ್ತಿವೆ.

ಕೆಪಿಎಂಇ ತಿದ್ದುಪಡಿ ಮಸೂದೆಗೆ 16 ಸಂಘಟನೆಗಳ ಬೆಂಬಲ
ಖಾಸಗಿ ಆಸ್ಪತ್ರೆಗಳ ಮೇಲೆ ನಿಯಂತ್ರಣ ಹೇರಲು ರಾಜ್ಯ ಸರ್ಕಾರ ಉದ್ದೇಶಿಸಿರುವ ಕೆಪಿಎಂಇ ಮಸೂದೆಗೆ 16 ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದ್ದು, ಮಸೂದೆಯು ಖಾಸಗಿ ಆಸ್ಪತ್ರೆಗಳು ನಡೆಸುತ್ತಿರುವ ದೌರ್ಜನ್ಯಕ್ಕೆ ಕಡಿವಾಣ ಹಾಕಲಿದೆ...

ಬಂದ್‍ಗೆ ಸಿದ್ಧರಾಗಿ
ಮೇಕೆದಾಟು ಯೋಜನೆಗೆ ತಮಿಳುನಾಡು ಸರ್ಕಾರ ವಿರೋಧ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ರಾಜ್ಯದ ನಾನಾ ಕನ್ನಡ ಪರ ಸಂಘಟನೆಗಳು ಶನಿವಾರ ಕರೆ...

