Organizers

ಗಣೇಶೋತ್ಸವಕ್ಕೆ ಬೆಸ್ಕಾಂನಿಂದ ತಾತ್ಕಾಲಿಕ ವಿದ್ಯುತ್ ಸಂಪರ್ಕ; ಗಣಪತಿ ಮೆರವಣಿಗೆ, ವಿಸರ್ಜನೆಗೆ ಮಾರ್ಗಸೂಚಿ ಪ್ರಕಟ
ಗಣೇಶ ಹಬ್ಬಕ್ಕೆ ತೋರಣ, ಪೆಂಡಾಲ್, ಸೀರಿಯಲ್ ಲೈಟ್ಗಳನ್ನು ಹಾಕುವ ಮುನ್ನ ವಿದ್ಯುತ್ ತಂತಿಗಳ ಬಗ್ಗೆ ಗಮನವಿರಲಿ. ಸೀರಿಯಲ್ ಲೈಟ್ ತಂತಿಗಳು ಸಮರ್ಪಕವಾಗಿ ಇನ್ಸುಲೇಟ್ ಆಗಿವೆಯೇ ಎನ್ನುವುದನ್ನು ಪರೀಕ್ಷಿಸಿಕೊಳ್ಳಿ


