ರಾಜ್ಯಮೈಸೂರಿನ ಪ್ರಾಚ್ಯವಸ್ತು ಸಂಶೋಧನಾಲಯದ ಹಸ್ತಪ್ರತಿ, ತಾಳೆಗರಿ ಹಾಗೂ ಪುರಾತನ ಪುಸ್ತಕಗಳ ಡಿಜಿಟಲೀಕರಣ
ಮೈಸೂರಿನ ಪ್ರಾಚ್ಯವಸ್ತು ಸಂಶೋಧನಾಲಯ ಹೊಸ ಹೆಜ್ಜೆಯನ್ನು ಇಡುತ್ತಿದೆ. ತನ್ನ ಗ್ರಂಥಾಲಯದಲ್ಲಿರುವ ಪ್ರಾಚೀನ ತಾಳೆಗರಿ, ಹಸ್ತಪ್ರತಿ ಹಾಗೂ ಪುಸ್ತಕಗಳನ್ನು ಡಿಜಿಟಲೀಕರಣಗೊಳಿಸಲು ತಯಾರಿ ನಡೆಸುತ್ತಿದೆ.