ರಾಜ್ಯವಿದ್ಯಾರ್ಥಿಗಳ ಮೂಲ ದಾಖಲೆಗಳನ್ನು ಕಾಲೇಜುಗಳು ಇಟ್ಟುಕೊಳ್ಳುವಂತಿಲ್ಲ: ಹೈಕೋರ್ಟ್
ಕಾಲೇಜು ಹಾಗೂ ವಿಶ್ವವಿದ್ಯಾಲಯಗಳು ಯಾವುದೇ ವ್ಯಕ್ತಿ ಅಥವಾ ವಿದ್ಯಾರ್ಥಿಗಳ ಮೂಲ ದಾಖಲೆಗಳನ್ನು ಇಟ್ಟುಕೊಳ್ಳುವಂತಿಲ್ಲ ಎಂದು ಹೈಕೋರ್ಟ್ ಆದೇಶ ನೀಡಿದ್ದು, ಈ ಮೂಲಕ ದಾಖಲೆಗಳು ಸಿಗದೆ ಪರಿತಪಿಸುತ್ತಿದ್ದ ವೈದ್ಯರಿಗೆ ನ್ಯಾಯಾಲಯ ದೊಡ್ಡ ನಿರಾಳವನ್ನು ನೀಡಿದೆ...