ರಾಜ್ಯಖಾತೆದಾರರ ಮಾಹಿತಿ ಒದಗಿಸುವುದು ಟ್ವಿಟ್ಟರ್ ಕರ್ತವ್ಯವಾಗಿದೆ: ಹೈಕೋರ್ಟ್'ಗೆ ಕೇಂದ್ರ ಸರ್ಕಾರ
ನಿಯಮಗಳ ಪ್ರಕಾರ ಭಾರತದ ಸಮಗ್ರತೆ ಮತ್ತು ಸಾರ್ವಭೌಮತ್ವ ಅಥವಾ ಸಾರ್ವಜನಿಕ ಆದೇಶದ ಮೇಲೆ ಯಾವುದೇ ಟ್ವೀಟ್ ಗಳು ಪರಿಣಾಮ ಬೀರಿದಾಗ ಆ ಖಾತೆದಾರರ ಮಾಹಿತಿ ಒದಗಿಸಲು ಟ್ವಿಟರ್ ಬದ್ಧವಾಗಿರಬೇಕು. ಒಂದು ವೇಳೆ ನಿಯಮ ಮೀರಿದರೆ ಇದರ ವಿರುದ್ಧ ಕ್ರಮ ಕೈಗೊಳ್ಳಲು ಅಥವಾ ನೋಟಿಸ್ ಜಾರಿಗೊಳಿಸುವ ಅಧಿಕಾರ ಸರ್ಕಾರಕ್ಕೆ ಇರುತ್ತದೆ...