ಬೆಳ್ತಂಗಡಿ ತಾಲ್ಲೂಕಿನ ಕಲ್ಮಂಜ ಗ್ರಾಮದಲ್ಲಿ ಶುಕ್ರವಾರ ಮುಂಜಾನೆ ಕಳ್ಳರು ಮನೆಯೊಂದಕ್ಕೆ ನುಗ್ಗಿ ನಗದು ಸೇರಿದಂತೆ 13 ಲಕ್ಷ ರೂಪಾಯಿ ಮೌಲ್ಯದ ಅಮೂಲ್ಯ ವಸ್ತುಗಳನ್ನು ದೋಚಿದ್ದಾರೆ.