ದೇಶಕೋವಿಡ್-19 ನಿಂದ ಅನಾಥರಾದ ಮಕ್ಕಳಿಗೆ ಪ್ರಧಾನಿಯಿಂದ "ಪಿಎಂ ಕೇರ್ಸ್ ಫಾರ್ ಚಿಲ್ಡ್ರನ್' ಉಚಿತ ಶಿಕ್ಷಣದ ಘೋಷಣೆ!
ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಎರಡನೇ ವರ್ಷ ಪೂರ್ಣಗೊಳಿಸುತ್ತಿರುವ ನಡುವೆ ಮೇ.29 ರಂದು ಮಹತ್ವದ ಘೋಷಣೆ ಪ್ರಕಟಿಸಿದ್ದು, ಕೋವಿಡ್-19 ನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗಾಗಿ ಹಲವು ಯೋಜನೆಗಳನ್ನು ಘೋಷಿಸಿದ್ದಾರೆ.