ರಾಜ್ಯಮೆಟ್ರೋ ಕಾಮಗಾರಿ: ವರ್ಕ್ ಫ್ರಮ್ ಹೋಮ್ ಮುಂದುವರೆಸಲು ಹೊರ ವರ್ತುಲ ರಸ್ತೆಯಲ್ಲಿರುವ ಐಟಿ ಕಂಪನಿಗಳಿಗೆ ಸರ್ಕಾರ ಸಲಹೆ!
ಮೆಟ್ರೋ ಕಾಮಗಾರಿ ಹಿನ್ನೆಲೆಯಲ್ಲಿ ಹೊರವರ್ತುಲ ರಸ್ತೆಯಲ್ಲಿರುವ ಐಟಿ ಕಂಪನಿಗಳ ಉದ್ಯೋಗಿಗಳಿಗೆ ವರ್ಕ್ ಫ್ರಮ್ ಹೋಮ್ ಮುಂದುವರೆಸುವುದನ್ನು ಕಂಪನಿಗಳು ಪರಿಗಣಿಸಬೇಕೆಂದು ರಾಜ್ಯ ಸರ್ಕಾರ ಸಲಹೆ ನೀಡಿದೆ.