ರಾಜ್ಯ100 ದಿನದ ಗಡುವು ಅಂತ್ಯ: ಸಮಸ್ಯೆಗಳಿಗೆ ಸಿಗದ ಪರಿಹಾರ; ಡಿಕೆಶಿಗೆ ಪತ್ರ ಬರೆದು ಒಆರ್ಆರ್ಸಿಎ ಬೇಸರ!
ಹೊರ ವರ್ತುಲ ರಸ್ತೆಯಲ್ಲಿ ಸಂಚಾರ ದಟ್ಟಣೆ ತಗ್ಗಿಸಲು ನೀಡಲಾಗಿದ್ದ 100 ದಿನಗಳ ಗಡುವು ಪೂರ್ಣಗೊಂಡಿದ್ದರೂ, ಸಮಸ್ಯೆಗೆ ಯಾವುದೇ ಪರಿಹಾರ ನೀಡಲಾಗಿಲ್ಲ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ಪತ್ರ ಬರೆದಿರುವ ಹೊರ ವರ್ತುಲ ರಸ್ತೆ ಕಂಪನಿಗಳ ಸಂಘ (ಒಆರ್ಆರ್ಸಿಎ), ಈ ಮೂಲಕ ಬೇಸರವನ್ನು ವ್ಯಕ್ತಪಡಿಸಿದೆ.