ಸಿನಿಮಾ ಸುದ್ದಿನಟಿ ಪ್ರಿಯಾ ವಾರಿಯರ್ ಸಾಮಾಜಿಕ ಜಾಲತಾಣ ಪೋಸ್ಟ್ ವೊಂದಕ್ಕೆ ಪಡೆಯುವ ಸಂಭಾವನೆ ಎಷ್ಟು ಗೊತ್ತಾ?
ಒರು ಅಡಾರ್ ಲವ್ ಚಿತ್ರದ ಒಂದೇ ಒಂದು ದೃಶ್ಯದಿಂದ ಸಾಮಾಜಿಕ ಜಾಲತಾಣದಲ್ಲಿ ಕೇಂದ್ರ ಬಿಂದುವಾಗಿರುವ ನಟಿ ಪ್ರಿಯಾ ಪ್ರಕಾಶ್ ವಾರಿಯರ್ ತಮ್ಮ ಸಾಮಾಜಿಕ ಜಾಲತಾಣ ಪೋಸ್ಟ್ ವೊಂದಕ್ಕೆ ಬಾರಿ ಪ್ರಮಾಣದ ಸಂಭಾವನೆ ಪಡೆಯುತ್ತಿದ್ದಾರಂತೆ.