ಅಲ್ ಖೈದಾ ಮಾಜಿ ಮುಖ್ಯಸ್ಥ ಒಸಾಮಾ ಬಿನ್ ಲಾಡೆನ್ ಪುತ್ರ ಹಮ್ಜಾ ಬಿನ್ ಲಾಡೆನ್ ನನ್ನು ವಿಶ್ವಸಂಸ್ಥೆ ಭದ್ರತಾ ಮಂಡಳಿ ಕಪ್ಪು ಪಟ್ಟಿಗೆ ಸೇರಿಸಿದೆ.