Oscars nomination

ಆಸ್ಕರ್ ರೇಸ್ಗೆ ‘ಕಾಂತಾರ': ಅಧಿಕೃತಗೊಳಿಸಿದ ಹೊಂಬಾಳೆ ಪ್ರೊಡಕ್ಷನ್; ಕಾಂತಾರ-2 ಬಗ್ಗೆ ಹೊಸ ಅಪ್ ಡೇಟ್!
ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ‘ಕಾಂತಾರ’ ಸಿನಿಮಾ ಬಗ್ಗೆ ದಿನಕ್ಕೊಂದು ಹೊಸ ವಿಚಾರ ಹುಟ್ಟಿಕೊಳ್ಳುತ್ತಿದೆ. ಈ ಸಿನಿಮಾ ದಿನಕ್ಕೊಂದು ದಾಖಲೆ ಮಾಡುತ್ತಲೇ ಇದೆ.

92ನೇ ಆಸ್ಕರ್ ಪ್ರಶಸ್ತಿಗೆ ಭಾರತದಿಂದ ರಣವೀರ್ ಅಭಿನಯದ 'ಗಲ್ಲಿ ಬಾಯ್' ನಾಮನಿರ್ದೇಶನ
ನಿರ್ದೇಶಕ ಜೋಯಾ ಅಖ್ತರ್ ಅವರ "ಗಲ್ಲಿ ಬಾಯ್" 92 ನೇ ಆಸ್ಕರ್ ಅಕಾಡೆಮಿ ಪ್ರಶಸ್ತಿಯ ಇಂಟರ್ ನ್ಯಾಷನಲ್ ಫೀಚರ್ ಫಿಲ್ಮ್ ವಿಭಾಗದಲ್ಲಿ ಭಾರತದಿಂದ ಅಧಿಕೃತ ಪ್ರವೇಶ ಪಡೆದಿದೆ ಎಂದು ಫಿಲ್ಮ್ ಫೆಡರೇಶನ್ ಆಫ್ ಇಂಡಿಯಾ ಶನಿವಾರ ಪ್ರಕಟಿಸಿದೆ.

