ಜಿಲ್ಲಾ ಸುದ್ದಿಭೂಸ್ವಾಧೀನ ಸುಗ್ರೀವಾಜ್ಞೆ ವಿರುದ್ಧ ಜನಾಂದೋಲನ
ಪ್ರಧಾನಿ ನರೇಂದ್ರ ಮೋದಿ ಅವರ ' ಮನ್ ಕಿ ಬಾತ್' ಭಾಷಣಗಳು ಸುಳ್ಳಿನ ಕಂತೆ ಎಂದು ನಿಂದಿಸಿರುವ ಕೇಂದ್ರ ದ ಮಾಜಿ ಸಚಿವ ಜೈರಾಂ ರಮೇಶ್, ಕೇಂದ್ರ ಸರ್ಕಾರದ ಭೂಸ್ವಾಧೀನ ಸುಗ್ರೀವಾಜ್ಞೆ ವಿರುದ್ಧ ಕಾಂಗ್ರೆಸ್ ರಾಷ್ಟ್ರವ್ಯಾಪ್ತಿ ಜನಾಂದೋಲನ ನಡೆಸಲಿದೆ ಎಂದು ಹೇಳಿದ್ದಾರೆ...