Osman Hadi murder

ಉಸ್ಮಾನ್ ಹಾದಿ ಹತ್ಯೆ: ಇಬ್ಬರು ಪ್ರಮುಖ ಶಂಕಿತರು ಮೇಘಾಲಯ ಮೂಲಕ ಭಾರತಕ್ಕೆ ಪರಾರಿ- ಬಾಂಗ್ಲಾದೇಶ ಪೊಲೀಸ್
ಹಾದಿ ಹತ್ಯೆಯ ಇಬ್ಬರು ಪ್ರಮುಖ ಶಂಕಿತರ ಬಂಧನ ಮತ್ತು ಹಸ್ತಾಂತರವನ್ನು ಖಚಿತಪಡಿಸಿಕೊಳ್ಳಲು ಬಾಂಗ್ಲಾದೇಶ ಔಪಚಾರಿಕ ಮತ್ತು ಅನೌಪಚಾರಿಕ ಮಾರ್ಗಗಳ ಮೂಲಕ ಭಾರತೀಯ ಸಂಸ್ಥೆಗಳೊಂದಿಗೆ ಸಂವಹನ ನಡೆಸುತ್ತಿದೆ.

ಉಸ್ಮಾನ್ ಹಾದಿ ಕೊಲೆಯ ಪ್ರಮುಖ ಹಂತಕರು ಮೇಘಾಲಯ ಮೂಲಕ ಭಾರತಕ್ಕೆ ಪಲಾಯನ: ಬಾಂಗ್ಲಾ ಪೊಲೀಸರು
ಕೊಲೆಯ ಪ್ರಮುಖ ಶಂಕಿತರಲ್ಲಿ ಇಬ್ಬರು ಮೈಮೆನ್ಸಿಂಗ್ನ ಹಲುಘಾಟ್ ಗಡಿಯ ಮೂಲಕ ಭಾರತವನ್ನು ಪ್ರವೇಶಿಸಿದ್ದಾರೆ.

