ರಾಜ್ಯಉತ್ತರ ಕನ್ನಡ: ದೇವಸ್ಥಾನಕ್ಕೆ ಭೂಮಿ ದಾನ ಮಾಡದ ಕುಟುಂಬಕ್ಕೆ ಬಹಿಷ್ಕಾರ; ಆರ್ ದೇಶಪಾಂಡೆ ಕ್ಷೇತ್ರದಲ್ಲಿ ಹೀನ ಕೃತ್ಯ!
ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಸಮೀಪದ ನೀರಲಗಿ ಗ್ರಾಮದ ಕುಟುಂಬವೊಂದು ತಮ್ಮ ಒಂದು ಎಕರೆ ಜಮೀನನ್ನು ಸ್ಥಳೀಯ ದೇವಸ್ಥಾನಕ್ಕೆ 'ದಾನ' ನೀಡಲು ನಿರಾಕರಿಸಿದ್ದಕ್ಕೆ ಭಾರೀ ಬೆಲೆ ತೆತ್ತಿದೆ.