ರಾಜ್ಯಮುಂಗಾರು ವೈಫಲ್ಯ-ಬರ: ನೆರೆಯ ರಾಜ್ಯಗಳಿಗೆ ಮೇವು ಮಾರಾಟ ಮತ್ತು ಸಾಗಣೆಗೆ ಸರ್ಕಾರ ನಿಷೇಧ
ಈ ಬಾರಿ ಆಗಸ್ಟ್-ಸೆಪ್ಟೆಂಬರ್ ತಿಂಗಳಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ಕಾವೇರಿ ಜಲಾನಯನ ಪ್ರದೇಶದಲ್ಲಿ ಬಿತ್ತನೆ ಚಟುವಟಿಕೆಗಳು ಕುಂಠಿತವಾಗಿರುವುದರಿಂದ ನೆರೆಯ ರಾಜ್ಯಗಳಿಗೆ ಮೇವು ಮಾರಾಟ ಮತ್ತು ಸಾಗಣೆಯನ್ನು ನಿಷೇಧಿಸಿ ಸರ್ಕಾರ ಆದೇಶ ಹೊರಡಿಸಿದೆ.